Home Bibles ☰ Books ಲೇವ್ಯಕಾಂಡ 24:10 · ಕನ್ನಡ ಬೈಬಲ್
ಲೇವ್ಯಕಾಂಡ 24:10 · ಕನ್ನಡ ಬೈಬಲ್

ಇದಲ್ಲದೆ ಇಸ್ರಾಯೇಲಿನವಳಾದ ಒಬ್ಬ ಸ್ತ್ರೀಗೂ ಐಗುಪ್ತನಾದ ಪುರುಷನಿಗೂ ಹುಟ್ಟಿದ ಮಗನು ಇಸ್ರಾಯೇಲ್‌ ಮಕ್ಕಳ ಮಧ್ಯದೊಳಗಿಂದ ಹೊರಗೆ ಬಂದನು; ಇಸ್ರಾಯೇಲಿನವಳಾದ ಸ್ತ್ರೀಯ ಈ ಮಗನು ಇಸ್ರಾಯೇಲಿನ ಒಬ್ಬ ಮನುಷ್ಯನೊಂದಿಗೆ ಪಾಳೆಯದಲ್ಲಿ ಒಬ್ಬರಿಗೊಬ್ಬರು ಜಗಳವಾಡಿದರು.

Cross references

ನಿರ್ಗಮಕಾಂಡ 12:38

ಬೆರೆತಿದ್ದ ಜನಸಮೂಹವೂ ಕುರಿದನಗಳ ಬಹು ದೊಡ್ಡ ಹಿಂಡೂ ಅವರ ಸಂಗಡ ಹೋದವು.

ಅಂಕೆಗಳ ಪುಸ್ತಕ 11:4

ಆಗ ಅವರೊಳಗಿದ್ದ ಮಿಶ್ರವಾದ ಗುಂಪಿನ ಜನರು ದುರಾಶೆಪಟ್ಟರು. ಇಸ್ರಾಯೇಲ್‌ ಮಕ್ಕಳು ಸಹ ತಿರಿಗಿ ಅತ್ತು--ನಮಗೆ ತಿನ್ನುವದಕ್ಕೆ ಮಾಂಸವನ್ನು ಕೊಡು ವವರು ಯಾರು?

Interlinear

Choose Theme