Home Bibles ☰ Books ಲೇವ್ಯಕಾಂಡ 24:12 · ಕನ್ನಡ ಬೈಬಲ್
ಲೇವ್ಯಕಾಂಡ 24:12 · ಕನ್ನಡ ಬೈಬಲ್

ಅವನ ವಿಷಯವಾಗಿ ಅವರು ಕರ್ತನ ತೀರ್ಪನ್ನು ತಿಳಿದು ಕೊಳ್ಳುವದಕೋಸ್ಕರ ಅವನನ್ನು ಕಾವಲಲ್ಲಿ ಇಟ್ಟರು.

Cross references

ನಿರ್ಗಮಕಾಂಡ 18:15

ಅದಕ್ಕೆ ಮೋಶೆಯು ತನ್ನ ಮಾವನಿಗೆ--ದೇವರ ವಿಷಯದಲ್ಲಿ ಕೇಳುವದಕ್ಕಾಗಿ ಜನರು ನನ್ನ ಬಳಿಗೆ ಬರುತ್ತಾರೆ.

ನಿರ್ಗಮಕಾಂಡ 18:23

ಈ ಕಾರ್ಯವನ್ನು ಮಾಡುವದಕ್ಕೆ ದೇವರು ನಿನಗೆ ಅಪ್ಪಣೆಕೊಟ್ಟರೆ ನೀನು ಇದನ್ನು ನಿರ್ವಹಿಸಲು ಶಕ್ತ ನಾಗುವಿ. ಈ ಜನರೆಲ್ಲರೂ ತಮ್ಮ ತಮ್ಮ ಸ್ಥಳಗಳಿಗೆ ಸಮಾಧಾನದಿಂದ ಹೋಗುವರು ಅಂದನು.

ಅಂಕೆಗಳ ಪುಸ್ತಕ 9:8

ಮೋಶೆ ಅವ ರಿಗೆ--ಸುಮ್ಮನೆ ನಿಲ್ಲಿರಿ, ಕರ್ತನು ನಿಮ್ಮ ವಿಷಯದಲ್ಲಿ ಏನು ಆಜ್ಞಾಪಿಸುವನೋ ನಾನು ವಿಚಾರಿಸುತ್ತೇನೆ ಅಂದನು.

ಅಂಕೆಗಳ ಪುಸ್ತಕ 15:34

ಅವ ನಿಗೆ ಏನು ಮಾಡಬೇಕೆಂದು ಸ್ಪಷ್ಟವಾಗಿ ತಿಳಿಯದ ಕಾರಣ ಅವನನ್ನು ಕಾವಲಲ್ಲಿ ಹಾಕಿದರು.

ಅಂಕೆಗಳ ಪುಸ್ತಕ 27:5

ಮೋಶೆಯು ಅವರ ವ್ಯಾಜ್ಯವನ್ನು ಕರ್ತನ ಮುಂದೆ ತಂದನು.

ಅಂಕೆಗಳ ಪುಸ್ತಕ 36:5

ಆಗ ಮೋಶೆಯು ಕರ್ತನ ಮಾತಿನಂತೆ ಇಸ್ರಾ ಯೇಲ್‌ ಮಕ್ಕಳಿಗೆ ಆಜ್ಞಾಪಿಸಿ--ಯೋಸೇಫನ ಕುಮಾ ರರ ಗೋತ್ರದವರು ಸರಿಯಾಗಿ ಮಾತನಾಡುತ್ತಾರೆ.

Interlinear

Choose Theme