Home Bibles ಲೇವ್ಯಕಾಂಡ 24:18 · ಕನ್ನಡ ಬೈಬಲ್
ಲೇವ್ಯಕಾಂಡ 24:18 · ಕನ್ನಡ ಬೈಬಲ್

ಪಶುವನ್ನು ಕೊಲ್ಲುವವನು ಅದಕ್ಕೆ ಪ್ರತಿಯಾಗಿ ಪಶುವನ್ನು ಕೊಡಬೇಕು.

Cross references

ನಿರ್ಗಮಕಾಂಡ 21:33

ಇದಲ್ಲದೆ ಗುಂಡಿಯನ್ನು ಅಗೆದವನು ಅದನ್ನು ಮುಚ್ಚದೆ ಇದ್ದದ್ದರಿಂದ ಎತ್ತಾದರೂ ಕತ್ತೆಯಾದರೂ ಗುಂಡಿಯಲ್ಲಿ ಬಿದ್ದರೆ

ನಿರ್ಗಮಕಾಂಡ 21:34

ಗುಂಡಿಯನ್ನು ಅಗೆದವನು ಕ್ರಯ ಕೊಡಬೇಕು. ಅವುಗಳ ಯಜಮಾನನಿಗೆ ಹಣ ತೀರಿಸಬೇಕು. ಆದರೆ ಸತ್ತ ಪಶುವು ಅವನದಾಗಬೇಕು.

ನಿರ್ಗಮಕಾಂಡ 21:36

ಇಲ್ಲವೆ ಆ ಎತ್ತು ಮೊದಲಿನಿಂದಲೂ ಹಾಯುವಂಥದ್ದೇ ಎಂದು ತಿಳಿದಿ ದ್ದರೂ ಅದರ ಯಜಮಾನನು ಅದನ್ನು ಭದ್ರಮಾಡದೆ ಹೋಗಿದ್ದರೆ ಎತ್ತಿಗೆ ಎತ್ತನ್ನು ಖಂಡಿತವಾಗಿ ಬದಲು ಕೊಡಬೇಕು. ಆದರೆ ಸತ್ತ ಪಶುವು ಅವನದಾಗಬೇಕು.

ಲೇವ್ಯಕಾಂಡ 24:21

ಪಶುವನ್ನು ಕೊಲ್ಲುವವನು ಅದಕ್ಕೆ ಬದಲು ಕೊಡಬೇಕು; ಮನುಷ್ಯ ನನ್ನು ಕೊಲ್ಲುವವನನ್ನು ಮರಣಕ್ಕೆ ಒಳಪಡಿಸಬೇಕು.

Interlinear

Choose Theme