Home Bibles ಲೇವ್ಯಕಾಂಡ 24:21 · ಕನ್ನಡ ಬೈಬಲ್
ಲೇವ್ಯಕಾಂಡ 24:21 · ಕನ್ನಡ ಬೈಬಲ್

ಪಶುವನ್ನು ಕೊಲ್ಲುವವನು ಅದಕ್ಕೆ ಬದಲು ಕೊಡಬೇಕು; ಮನುಷ್ಯ ನನ್ನು ಕೊಲ್ಲುವವನನ್ನು ಮರಣಕ್ಕೆ ಒಳಪಡಿಸಬೇಕು.

Cross references

ಆದಿಕಾಂಡ 9:5

ಇದಲ್ಲದೆ ನಿಮ್ಮ ಪ್ರಾಣಗಳಿಗೋಸ್ಕರ ನಿಮ್ಮ ರಕ್ತವನ್ನು ನಾನು ಖಂಡಿತವಾಗಿಯೂ ವಿಚಾರಿಸುವೆನು.

ನಿರ್ಗಮಕಾಂಡ 21:33

ಇದಲ್ಲದೆ ಗುಂಡಿಯನ್ನು ಅಗೆದವನು ಅದನ್ನು ಮುಚ್ಚದೆ ಇದ್ದದ್ದರಿಂದ ಎತ್ತಾದರೂ ಕತ್ತೆಯಾದರೂ ಗುಂಡಿಯಲ್ಲಿ ಬಿದ್ದರೆ

ಲೇವ್ಯಕಾಂಡ 24:17

ಯಾವನಾದರೂ ಮನುಷ್ಯನನ್ನು ಕೊಲ್ಲುವವನು ನಿಶ್ಚಯವಾಗಿ ಮರಣಕ್ಕೆ ಒಳಪಡಬೇಕು.

Interlinear

Choose Theme