Home Bibles ☰ Books ಲೇವ್ಯಕಾಂಡ 25:11 · ಕನ್ನಡ ಬೈಬಲ್
ಲೇವ್ಯಕಾಂಡ 25:11 · ಕನ್ನಡ ಬೈಬಲ್

ಐವತ್ತನೆಯ ಆ ವರುಷವು ನಿಮಗೆ ಸಂಭ್ರಮವಾಗಿ ರುವದು; ನೀವು ಬಿತ್ತಲೂಬಾರದು ಮತ್ತು ತನ್ನಷ್ಟಕ್ಕೆ ತಾನೇ ಬೆಳೆಯುವದನ್ನು ಕೊಯ್ಯಲೂಬಾರದು ಇಲ್ಲವೆ ಕತ್ತರಿಸದಿದ್ದ ದ್ರಾಕ್ಷೇ ಬಳ್ಳಿಗಳಲ್ಲಿ ದ್ರಾಕ್ಷೇ ಹಣ್ಣುಗಳನ್ನು ಕೂಡಿಸಲೂಬಾರದು.

Cross references

ಲೇವ್ಯಕಾಂಡ 25:4

ಆದರೆ ಏಳನೆಯ ವರುಷವು ದೇಶಕ್ಕೆ ವಿಶ್ರಾಂತಿಗಾಗಿ ಸಬ್ಬತ್ತಾಗಿರುವದು, ಕರ್ತನಿಗಾಗಿ ಒಂದು ಸಬ್ಬತ್ತಾಗಿರುವದು. ನೀವು ನಿಮ್ಮ ಹೊಲವನ್ನು ಬಿತ್ತಬಾರದು ಇಲ್ಲವೆ ದ್ರಾಕ್ಷೇತೋಟ ವನ್ನು ಕತ್ತರಿಸಬಾರದು.

ಲೇವ್ಯಕಾಂಡ 27:17

ಜೂಬಿಲಿ ಸಂವತ್ಸರ ಮೊದಲುಗೊಂಡು ಅವನು ತನ್ನ ಹೊಲವನ್ನು ಪರಿಶುದ್ಧ ಮಾಡಿದರೆ ನೀನು ಕಟ್ಟುವ ಕ್ರಯದ ಪ್ರಕಾರ ಅದು ಸ್ಥಿರವಾಗಿರಬೇಕು.

Interlinear

Choose Theme