ಲೇವ್ಯಕಾಂಡ 25:15 · ಕನ್ನಡ ಬೈಬಲ್
ಸಂಭ್ರಮದ ತರುವಾಯ ವರುಷಗಳ ಲೆಕ್ಕದ ಪ್ರಕಾರ ನಿನ್ನ ನೆರೆಯವನಿಂದ ಕೊಂಡುಕೊಳ್ಳಬೇಕು. ಫಲದ ವರುಷಗಳ ಪ್ರಕಾರ ಅವನು ನಿನಗೆ ಮಾರಾಟಮಾಡಬೇಕು.
Cross references
ಲೇವ್ಯಕಾಂಡ 27:18
ಆದರೆ ಜೂಬಿಲಿ ಸಂವತ್ಸರವಾದ ಮೇಲೆ ತನ್ನ ಹೊಲವನ್ನು ಪರಿಶುದ್ಧ ಮಾಡಿದರೆ ಜೂಬಿಲಿ ಸಂವತ್ಸರದ ವರೆಗೆ ಮಿಕ್ಕ ವರುಷಗಳ ಲೆಕ್ಕದ ಪ್ರಕಾರ ಯಾಜಕನು ಅವನಿಗೆ ಹಣವನ್ನು ಎಣಿಸಿ ನೀನು ಕಟ್ಟಿದ ಕ್ರಯದಿಂದ ಕಳೆಯ ಬೇಕು.
ಫಿಲಿಪ್ಪಿಯವರಿಗೆ 4:5
ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ; ಕರ್ತನು ಹತ್ತಿರವಾಗಿದ್ದಾನೆ.