Home Bibles ☰ Books ಲೇವ್ಯಕಾಂಡ 25:37 · ಕನ್ನಡ ಬೈಬಲ್
ಲೇವ್ಯಕಾಂಡ 25:37 · ಕನ್ನಡ ಬೈಬಲ್

ನೀನು ಅವನಿಗೆ ನಿನ್ನ ಹಣವನ್ನು ಬಡ್ಡಿಗೆ ಕೊಡಬಾರದು ಇಲ್ಲವೆ ಲಾಭಕ್ಕಾಗಿ ನಿನ್ನ ಆಹಾರ ವನ್ನು ಸಾಲವಾಗಿ ಕೊಡಬೇಡ.

Cross references

ಯೆಹೆಜ್ಕೇಲ 22:12

ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚತಿಂದಿದ್ದಾರೆ; ಬಡ್ಡಿಯನ್ನೂ ಲಾಭವನ್ನೂ ತೆಗೆದುಕೊಂಡಿದ್ದಾರೆ; ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭಮಾಡಿಕೊಂಡಿದ್ದಾರೆ; ನನ್ನನ್ನು ಮರೆತುಬಿಟ್ಟಿ ದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ.

Interlinear

Choose Theme