Home Bibles ಲೇವ್ಯಕಾಂಡ 25:40 · ಕನ್ನಡ ಬೈಬಲ್
ಲೇವ್ಯಕಾಂಡ 25:40 · ಕನ್ನಡ ಬೈಬಲ್

ಆದರೆ ಕೂಲಿ ಯಾಳಂತೆಯೂ ಪ್ರವಾಸಿಯಂತೆಯೂ ಅವನು ನಿನ್ನ ಬಳಿಯಲ್ಲಿ ಇರಲಿ. ಜೂಬಿಲಿ ಸಂವತ್ಸರದ ವರೆಗೆ ನಿನಗೆ ಸೇವೆಮಾಡಲಿ.

Cross references

ನಿರ್ಗಮಕಾಂಡ 21:2

ನೀನು ಇಬ್ರಿಯ ದಾಸನನ್ನು ಕೊಂಡುಕೊಂಡರೆ ಅವನು ಆರು ವರುಷ ನಿನಗೆ ಸೇವೆಮಾಡಬೇಕು; ಏಳನೆಯ ವರುಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಅವನು ಹೋಗಲಿ.

ಲೇವ್ಯಕಾಂಡ 25:54

ಈ ವರುಷಗಳಲ್ಲಿ ಅವನು ವಿಮೋಚಿಸಲ್ಪಡದಿದ್ದರೆ ಜೂಬಿಲಿ ಸಂವತ್ಸರದಲ್ಲಿ ಅವನೊಂದಿಗೆ ಅವನ ಮಕ್ಕಳು ಬಿಡುಗಡೆಯಾಗಬೇಕು.ಯಾಕಂದರೆ ಇಸ್ರಾಯೇಲ್‌ ಮಕ್ಕಳು ನನ್ನ ದಾಸರು, ಐಗುಪ್ತದೇಶ ದೊಳಗಿಂದ ನಾನು ಹೊರಗೆ ಬರಮಾಡಿದ ಇವರು ನನ್ನ ದಾಸರೇ. ನಿಮ್ಮ ದೇವರಾದ ಕರ್ತನು ನಾನೇ.

ದ್ವಿತೀಯೋಪದೇಶಕಾಂಡ 15:12

ನಿನ್ನ ಸಹೋದರನಾದ ಇಬ್ರಿಯನಾಗಲಿ ಒಬ್ಬ ಇಬ್ರಿಯ ಸ್ತ್ರೀಯಾಗಲಿ ನಿನಗೆ ಮಾರಲ್ಪಟ್ಟು ಆರು ವರುಷ ನಿನಗೆ ಸೇವೆಮಾಡಿದ್ದರೆ ಏಳನೇ ವರುಷದಲ್ಲಿ ಅವನನ್ನು ಬಿಡುಗಡೆಮಾಡಿ ಕಳುಹಿಸಬೇಕು.

Interlinear

Choose Theme