Home Bibles ☰ Books ಲೇವ್ಯಕಾಂಡ 25:45 · ಕನ್ನಡ ಬೈಬಲ್
ಲೇವ್ಯಕಾಂಡ 25:45 · ಕನ್ನಡ ಬೈಬಲ್

ಇದಲ್ಲದೆ ನಿನ್ನ ಮಧ್ಯದೊಳ ಗಿರುವ ಪರಕೀಯ ಮತ್ತು ಪ್ರವಾಸಿಗಳ ಮಕ್ಕಳಿಂದ ನಿನ್ನ ಬಳಿಯಲ್ಲಿರುವ ಅವರ ಕುಟುಂಬಗಳಲ್ಲಿ ನಿನ್ನ ದೇಶದೊಳಗೆ ಅವರು ಪಡೆದಿರುವವರಿಂದ ನೀನು ಕೊಂಡುಕೊಳ್ಳಬಹುದು; ಅವರು ನಿನ್ನ ಸ್ವಾಸ್ತ್ಯವಾಗಿ ರುವರು.

Cross references

ಯೆಶಾಯ 56:3

ಇಲ್ಲವೆ ಕರ್ತನೊಂದಿಗೆ ಅನ್ಯನ ಮಗನು ಸೇರಿಕೊಂಡು--ಕರ್ತನು ತನ್ನ ಜನರಿಂದ ನನ್ನನ್ನು ಸಂಪೂರ್ಣವಾಗಿ ಅಗಲಿಸುವನು ಎಂದು ಮಾತಾಡ ದಿರಲಿ; ಅಥವಾ ನಪುಂಸಕನು--ಇಗೋ, ನಾನು ಒಣಗಿದ ಮರವೆಂದು ಹೇಳದಿರಲಿ.

Interlinear

Choose Theme