Home Bibles ☰ Books ಲೇವ್ಯಕಾಂಡ 25:5 · ಕನ್ನಡ ಬೈಬಲ್
ಲೇವ್ಯಕಾಂಡ 25:5 · ಕನ್ನಡ ಬೈಬಲ್

ತನ್ನಷ್ಟಕ್ಕೆ ತಾನೇ ಬೆಳೆದಿ ರುವ ಪೈರನ್ನು ನೀವು ಕೊಯ್ಯಬಾರದು ಇಲ್ಲವೆ ಕತ್ತರಿಸದಿರುವ ದ್ರಾಕ್ಷೇ ಬಳ್ಳಿಯ ದ್ರಾಕ್ಷೇ ಹಣ್ಣುಗಳನ್ನು ಕೂಡಿಸಬಾರದು; ಅದು ದೇಶಕ್ಕೆ ವಿಶ್ರಾಂತಿಯ ವರುಷವಾಗಿರುವದು.

Cross references

2 ಅರಸುಗಳು 19:29

ನಿನಗೆ ಗುರುತು ಇದೇ--ಈ ವರುಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಎರಡನೇ ವರುಷದಲ್ಲಿ ಅದರಿಂದ ಮೊಳೆತದ್ದನ್ನೂ ತಿನ್ನುವಿರಿ; ಆದರೆ ಮೂರನೇ ವರುಷ ದಲ್ಲಿ ನೀವು ಬಿತ್ತಿ ಕೊಯ್ಯಿರಿ; ದ್ರಾಕ್ಷೇ ತೋಟಗಳನ್ನು ನೆಟ್ಟು ಅವುಗಳ ಫಲಗಳನ್ನು ತಿನ್ನಿರಿ.

ಯೆಶಾಯ 37:30

ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನು ಎರಡನೇ ವರ್ಷದಲ್ಲಿ ಆದರಿಂದ ಮೊಳೆತದ್ದನ್ನು ತಿನ್ನುವಿರಿ. ಮೂರನೇ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ; ದ್ರಾಕ್ಷೇ ತೋಟವನ್ನು ನೆಟ್ಟು ಅವುಗಳ ಫಲವನ್ನು ತಿನ್ನುವದೇ ನಿಮಗೆ ಗುರುತಾಗಿ ರುವದು.

Interlinear

Choose Theme