ಲೇವ್ಯಕಾಂಡ 25:51 · ಕನ್ನಡ ಬೈಬಲ್
ಇನ್ನು ಬಹಳ ವರುಷವಿದ್ದರೆ ಅವುಗಳ ಪ್ರಕಾರ ತನ್ನ ಕ್ರಯದ ಹಣದಲ್ಲಿ ವಿಮೋಚಿಸಲ್ಪಡಬೇಕು.
Cross references
ಲೇವ್ಯಕಾಂಡ 25:16
ವರುಷಗಳು ಹೆಚ್ಚಿದಂತೆಯೇ ಫಲದ ಬೆಲೆಯನ್ನು ಹೆಚ್ಚಿಸಬೇಕು; ವರುಷಗಳು ಕಡಿಮೆಯಿರುವಂತೆಯೇ ಫಲದ ಬೆಲೆ ಯನ್ನು ಕಡಿಮೆಮಾಡಬೇಕು. ಫಲದ ವರುಷಗಳ ಸಂಖ್ಯೆಗನುಸಾರವಾಗಿಯೇ ಅವನು ನಿನಗೆ ಮಾರಾಟ ಮಾಡಬೇಕು.
ಲೇವ್ಯಕಾಂಡ 25:24
ನಿಮ್ಮ ಸ್ವಾಧೀನದಲ್ಲಿರುವ ಎಲ್ಲಾ ಭೂಮಿಗೆ ಬಿಡುಗಡೆಯನ್ನು ಕೊಡಬೇಕು.
ಲೇವ್ಯಕಾಂಡ 27:18
ಆದರೆ ಜೂಬಿಲಿ ಸಂವತ್ಸರವಾದ ಮೇಲೆ ತನ್ನ ಹೊಲವನ್ನು ಪರಿಶುದ್ಧ ಮಾಡಿದರೆ ಜೂಬಿಲಿ ಸಂವತ್ಸರದ ವರೆಗೆ ಮಿಕ್ಕ ವರುಷಗಳ ಲೆಕ್ಕದ ಪ್ರಕಾರ ಯಾಜಕನು ಅವನಿಗೆ ಹಣವನ್ನು ಎಣಿಸಿ ನೀನು ಕಟ್ಟಿದ ಕ್ರಯದಿಂದ ಕಳೆಯ ಬೇಕು.