Home Bibles ☰ Books ಲೇವ್ಯಕಾಂಡ 25:53 · ಕನ್ನಡ ಬೈಬಲ್
ಲೇವ್ಯಕಾಂಡ 25:53 · ಕನ್ನಡ ಬೈಬಲ್

ವರುಷದ ಕೂಲಿಯಾಳಿನಂತೆ ಅವನ ಬಳಿಯಲ್ಲಿ ಇರಬೇಕು. ಆದರೆ ಮತ್ತೊಬ್ಬನು ನಿನ್ನ ದೃಷ್ಟಿಯಲ್ಲಿ ಅವನ ಮೇಲೆ ಕಠಿಣವಾದ ದೊರೆತನ ಮಾಡಬಾರದು.

Cross references

ಲೇವ್ಯಕಾಂಡ 25:43

ನೀನು ಕಠಿಣವಾಗಿ ಅವನ ಮೇಲೆ ದೊರೆತನ ಮಾಡಬಾರದು; ಆದರೆ ನಿನ್ನ ದೇವರಿಗೆ ಭಯಪಡಬೇಕು.

ಲೇವ್ಯಕಾಂಡ 25:46

ನಿಮ್ಮ ತರುವಾಯ ಅವರನ್ನು ನಿಮ್ಮ ಮಕ್ಕಳಿಗೆ ಸ್ವಾಸ್ತ್ಯವಾಗಿರುವ ಬಾಧ್ಯತೆಯಾಗಿ ತೆಗೆದು ಕೊಳ್ಳಬೇಕು; ಅವರು ನಿರಂತರಕ್ಕೂ ನಿಮ್ಮ ದಾಸ ರಾಗಿರುವರು. ಆದರೆ ಇಸ್ರಾಯೇಲ್‌ ಮಕ್ಕಳಾದ ನಿಮ್ಮ ಸಹೋದರರಲ್ಲಿ ಒಬ್ಬರ ಮೇಲೊಬ್ಬರು ಕಠಿಣವಾದ ದೊರೆತನವನ್ನು ಮಾಡಬೇಡಿರಿ.

Interlinear

Choose Theme