Home Bibles ಲೇವ್ಯಕಾಂಡ 26:21 · ಕನ್ನಡ ಬೈಬಲ್
ಲೇವ್ಯಕಾಂಡ 26:21 · ಕನ್ನಡ ಬೈಬಲ್

ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧ ವಾಗಿ ನಡೆದರೆ ನಾನು ನಿಮ್ಮ ಪಾಪಗಳಿಗೆ ತಕ್ಕಂತೆ ನಿಮ್ಮನ್ನು ಏಳರಷ್ಟು ಹೆಚ್ಚಾಗಿ ನಿಮ್ಮ ಮೇಲೆ ವ್ಯಾಧಿಗಳನ್ನು ಬರಮಾಡುವೆನು.

Cross references

ನಿರ್ಗಮಕಾಂಡ 9:14

ಭೂಲೋಕ ದಲ್ಲೆಲ್ಲಾ ನನ್ನ ಹಾಗೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ ಈ ಸಾರಿ ನಾನು ಎಲ್ಲಾ ಬಾಧೆಗಳನ್ನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ಬರಮಾಡು ವೆನು.

ಲೇವ್ಯಕಾಂಡ 26:18

ಇಷ್ಟಾದರು ನನ್ನ ಮಾತನ್ನು ಕೇಳದೆಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ನಿಮ್ಮನ್ನು ಶಿಕ್ಷಿಸುವೆನು.

ಲೇವ್ಯಕಾಂಡ 26:27

ಇದೆಲ್ಲಾ ಆದಾಗ್ಯೂ ನೀವು ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ

ಯೆಶಾಯ 5:25

ಆದಕಾರಣ ಕರ್ತನ ಕೋಪವು ಜನರಿಗೆ ವಿರೋ ಧವಾಗಿ ಉರಿಗೊಂಡು ಅವರ ಮೇಲೆ ತನ್ನ ಕೈಚಾಚಿ ಅವರನ್ನು ಹೊಡೆದಿದ್ದಾನೆ; ಗುಡ್ಡಗಳು ಕಂಪಿಸಿದವು. ಅವರ ಹೆಣಗಳು ಹರಿದು ಬೀದಿಗಳ ಮಧ್ಯದಲ್ಲಿ ಬಿದ್ದಿ ರುವವು. ಇಷ್ಟೆಲ್ಲಾ ಆದರೂ ಆತನ ಕೋಪವು ಹಿಂತಿರುಗದೆ ಇನ್ನೂ ಕೈಚಾಚಿಯೇ ಇದೆ.

Interlinear

Choose Theme