Home Bibles ☰ Books ಲೇವ್ಯಕಾಂಡ 26:24 · ಕನ್ನಡ ಬೈಬಲ್
ಲೇವ್ಯಕಾಂಡ 26:24 · ಕನ್ನಡ ಬೈಬಲ್

ನಾನು ಸಹ ನಿಮಗೆ ವಿರೋಧವಾಗಿ ನಡೆದು ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು.

Cross references

2 ಸಮುವೇಲ 22:27

ಶುದ್ಧನಿಗೆ ಶುದ್ಧನಾಗಿರುವಿ, ಮೂರ್ಖನ ಸಂಗಡ ಹೋರಾಡುವಿ.

ಯೋಬ 9:4

ಆತನು ಹೃದಯದಲ್ಲಿ ಜ್ಞಾನಿಯೂ ಬಲದಲ್ಲಿ ಶಕ್ತನೂ ಆಗಿದ್ದಾನೆ; ಆತನಿಗೆ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?

ಕೀರ್ತನೆಗಳು 18:26

ಶುದ್ಧ ನಿಗೆ ಶುದ್ಧನಾಗಿರುವಿ; ಮೂರ್ಖನಿಗೆ ಮೂರ್ಖನಾಗಿ ರುವಿ.

ಯೆಶಾಯ 63:10

ಆದರೆ ಅವರು ತಿರುಗಿ ಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು; ಆದ ದರಿಂದ ಆತನು ತಿರುಗಿಕೊಂಡು, ಅವರಿಗೆ ಶತ್ರು ವಾದನು; ಆತನೇ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನು.

Interlinear

Choose Theme