Home Bibles ಲೇವ್ಯಕಾಂಡ 26:27 · ಕನ್ನಡ ಬೈಬಲ್
ಲೇವ್ಯಕಾಂಡ 26:27 · ಕನ್ನಡ ಬೈಬಲ್

ಇದೆಲ್ಲಾ ಆದಾಗ್ಯೂ ನೀವು ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ

Cross references

ಲೇವ್ಯಕಾಂಡ 26:21

ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧ ವಾಗಿ ನಡೆದರೆ ನಾನು ನಿಮ್ಮ ಪಾಪಗಳಿಗೆ ತಕ್ಕಂತೆ ನಿಮ್ಮನ್ನು ಏಳರಷ್ಟು ಹೆಚ್ಚಾಗಿ ನಿಮ್ಮ ಮೇಲೆ ವ್ಯಾಧಿಗಳನ್ನು ಬರಮಾಡುವೆನು.

ಲೇವ್ಯಕಾಂಡ 26:24

ನಾನು ಸಹ ನಿಮಗೆ ವಿರೋಧವಾಗಿ ನಡೆದು ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು.

ದ್ವಿತೀಯೋಪದೇಶಕಾಂಡ 8:20

ನೀವು ನಿಮ್ಮ ದೇವರಾದ ಕರ್ತನ ಮಾತಿಗೆ ವಿಧೇಯರಾಗದ ಕಾರಣ ಕರ್ತನು ನಿಮ್ಮ ಮುಂದೆ ನಾಶಮಾಡುವ ಜನಾಂಗಗಳ ಹಾಗೆಯೇ ನೀವು ನಾಶವಾಗುವಿರಿ.

Interlinear

Choose Theme