Home Bibles ☰ Books ಲೇವ್ಯಕಾಂಡ 27:12 · ಕನ್ನಡ ಬೈಬಲ್
ಲೇವ್ಯಕಾಂಡ 27:12 · ಕನ್ನಡ ಬೈಬಲ್

ಆಗ ಯಾಜಕನು ಅದಕ್ಕೆ ಒಳ್ಳೇದಾಗಲಿ ಕೆಟ್ಟದ್ದಾಗಲಿ ಅದಕ್ಕೆ ಕ್ರಯಕಟ್ಟಬೇಕು. ಯಾಜಕನಾದ ನೀನು ಮಾಡಿದ ಕ್ರಯವೇ ಕ್ರಯವಾ ಗಿರಬೇಕು.

Cross references

ಲೇವ್ಯಕಾಂಡ 27:23

ಯಾಜಕನು ಅವನಿಗೆ ನೀನು ನೇಮಿಸಿದ ಕ್ರಯದ ಹಣವನ್ನು ಜೂಬಿಲಿ ಸಂವತ್ಸರದ ವರೆಗೂ ಎಣಿಸಬೇಕು; ಅವರು ಆ ದಿವಸದಲ್ಲಿ ನೀನು ಕಟ್ಟಿದ ಕ್ರಯವನ್ನು ಕರ್ತನಿಗೆ ಪರಿಶುದ್ಧವಾದದ್ದಾಗಿ ಅವನು ಕೊಡಬೇಕು.

2 ಅರಸುಗಳು 12:4

ಆಗ ಯೆಹೋವಾಷನು ಯಾಜಕರಿಗೆ--ಕರ್ತನ ಮನೆಗೆ ತರಲ್ಪಟ್ಟ ಪ್ರತಿಷ್ಠಿತವಾದವುಗಳ ಹಣವೆಲ್ಲ ವನ್ನೂ ಹಾದು ಹೋಗುವ ಪ್ರತಿ ಮನುಷ್ಯನ ಹಣ ವನ್ನೂ ಪ್ರಾಣಗಳ ಎಣಿಕೆಯ ಹಣವನ್ನೂ ಪ್ರತಿ ಮನುಷ್ಯನು ತನ್ನ ಇಚ್ಚೆಯ ಪ್ರಕಾರ ಕರ್ತನ ಆಲಯಕ್ಕೆ ಕೊಡಬೇಕೆಂದು ತಕ್ಕೊಂಡು ಬಂದ ಹಣವೆಲ್ಲವನ್ನೂ

Interlinear

Choose Theme