Home Bibles ಲೇವ್ಯಕಾಂಡ 27:14 · ಕನ್ನಡ ಬೈಬಲ್
ಲೇವ್ಯಕಾಂಡ 27:14 · ಕನ್ನಡ ಬೈಬಲ್

ಒಬ್ಬನು ತನ್ನ ಮನೆಯನ್ನು ಕರ್ತನಿಗೆ ಪರಿಶುದ್ಧ ವಾಗಿರಲೆಂದು ಅದನ್ನು ಪರಿಶುದ್ಧ ಮಾಡಿದರೆ ಯಾಜ ಕನು ಅದಕ್ಕೆ ಒಳ್ಳೇದಾಗಲಿ ಕೆಟ್ಟದ್ದಾಗಲಿ ಕ್ರಯವನ್ನು ಕಟ್ಟಬೇಕು; ಯಾಜಕನು ಕ್ರಯಕಟ್ಟುವ ಪ್ರಕಾರವೇ ಅದು ಸ್ಥಿರವಾಗಿರಬೇಕು.

Cross references

ಲೇವ್ಯಕಾಂಡ 25:29

ಇದಲ್ಲದೆ ಒಬ್ಬನು ಗೋಡೆಯುಳ್ಳ ಪಟ್ಟಣದ ಲ್ಲಿರುವ ನಿವಾಸದ ಮನೆಯನ್ನು ಮಾರಿದರೆ ಅದನ್ನು ಮಾರಿದ ಒಂದು ಪೂರ್ಣ ವರುಷದೊಳಗಾಗಿ ಅದನ್ನು ಬಿಡುಗಡೆ ಮಾಡಬೇಕು; ಒಂದು ಪೂರ್ಣ ವರುಷ

ಲೇವ್ಯಕಾಂಡ 27:21

ಆ ಹೊಲವು ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗುವಾಗ ಪ್ರತ್ಯೇಕಿಸಲ್ಪಟ್ಟು ಒಪ್ಪಿಸಲ್ಪಟ್ಟ ಹೊಲದ ಹಾಗೆ ಕರ್ತನಿಗೆ ಅದು ಪರಿಶುದ್ಧವಾಗಿರಬೇಕು; ಅದರ ಸ್ವಾಸ್ತ್ಯವು ಯಾಜಕ ನಿಗೆ ಸಲ್ಲಬೇಕು.

ಅಂಕೆಗಳ ಪುಸ್ತಕ 18:14

ಇಸ್ರಾಯೇಲ್ಯರಲ್ಲಿ ಆಣೆಯೊಂದಿಗೆ ಒಪ್ಪಿಸಿದ್ದೆಲ್ಲಾ ನಿನ್ನದಾಗಿರಬೇಕು.

ಕೀರ್ತನೆಗಳು 101:2

ಸಂಪೂರ್ಣವಾದ ಮಾರ್ಗದಲ್ಲಿ ಬುದ್ಧಿ ಯಿಂದ ನಡೆದು ಕೊಳ್ಳುವೆನು; ಯಾವಾಗ ನನ್ನ ಬಳಿಗೆ ಬರುವಿ? ನನ್ನ ಹೃದಯದ ಸಂಪೂರ್ಣತೆಯಿಂದ ನನ್ನ ಮನೆಯೊಳಗೆ ನಡೆದುಕೊಳ್ಳುವೆನು.

Interlinear

Choose Theme