Home Bibles ☰ Books ಲೇವ್ಯಕಾಂಡ 27:15 · ಕನ್ನಡ ಬೈಬಲ್
ಲೇವ್ಯಕಾಂಡ 27:15 · ಕನ್ನಡ ಬೈಬಲ್

ಆದರೆ ಪರಿಶುದ್ಧ ಮಾಡಿ ದವನು ತನ್ನ ಮನೆಯನ್ನು ವಿಮೋಚಿಸಬೇಕೆಂದಿದ್ದರೆ ನೀನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೆಯ ಪಾಲಿನ ಹಣವನ್ನು ಕೊಡಲಿ; ಆಗ ಅದು ಅವನದಾಗಿರುವದು.

Cross references

ಲೇವ್ಯಕಾಂಡ 5:16

ಪರಿಶುದ್ಧ ವಾದದ್ದಲ್ಲದೆ ಮಾಡಿದ ಕೇಡಿಗೆ ಬದಲು ಕೊಟ್ಟು ಅದಕ್ಕೆ ಐದನೇ ಪಾಲನ್ನು ಕೂಡಿಸಿ ಅದನ್ನು ಯಾಜಕನಿಗೆ ಕೊಡಬೇಕು, ಯಾಜಕನು ಅವನಿಗಾಗಿ ಅತಿಕ್ರಮದ ಬಲಿಯಾದ ಟಗರಿನಿಂದ ಪ್ರಾಯಶ್ಚಿತ್ತಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.

ಲೇವ್ಯಕಾಂಡ 27:13

ಅದನ್ನು ಹೇಗಾದರೂ ವಿಮೋಚಿಸ ಬೇಕೆಂದಿದ್ದರೆ ನೀನು ಮಾಡಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಪಾಲನ್ನು ಅದಕ್ಕೆ ಕೂಡಿಸಬೇಕು.

ಲೇವ್ಯಕಾಂಡ 27:27

ಆದರೆ ಅದು ಅಶುದ್ಧ ಪಶುವಾಗಿದ್ದರೆ ನೀನು ಕ್ರಯ ಕಟ್ಟಿದ ಪ್ರಕಾರ ಅದಕ್ಕೆ ಹೆಚ್ಚಾಗಿ ಐದನೇ ಪಾಲನ್ನು ಕೊಟ್ಟು ಅವನು ಅದನ್ನು ವಿಮೋಚಿಸಬೇಕು; ವಿಮೋಚಿಸದಿದ್ದರೆ ಅದನ್ನು ನೀನು ಕ್ರಯ ಕಟ್ಟಿದ ಪ್ರಕಾರ ಮಾರಬೇಕು.

Interlinear

Choose Theme