ಒಬ್ಬನು ತನ್ನ ಸ್ವಾಸ್ತ್ಯದ ಹೊಲದಲ್ಲಿ ಏನಾದರೂ ಕರ್ತನಿಗೆ ಪರಿಶುದ್ಧ ಮಾಡಿದರೆ ನೀನು ಅದರ ಬೀಜದ ಪ್ರಕಾರ ಕ್ರಯಕಟ್ಟಬೇಕು; ಜವೆಗೋಧಿಯ ಒಂದು ಓಮೆರಷ್ಟು ಬೀಜಕ್ಕೆ ಐವತ್ತು ಬೆಳ್ಳಿ ಶೇಕೆಲುಗಳು.
Cross references
ಹೌದು, ಹತ್ತು ಎಕರೆ ದ್ರಾಕ್ಷೇ ತೋಟವು ಒಂದು ಬಾತು ಕೊಡುತ್ತದೆ. ಹೋಮೆರಷ್ಟು ಬೀಜ ಎಫವನ್ನು ಕೊಡುವದು.
ಬತ್ ಹೋಮೆ ರಿನ ಹತ್ತನೇ ಪಾಲನ್ನೂ ಎಫವು ಹೋಮೆರಿನ ಹತ್ತನೆ ಪಾಲನ್ನೂ ಹಿಡಿಯುವ ಹಾಗೆ ಏಫಕ್ಕೂ ಬತಗೂ ಒಂದೇ ಅಳತೆ ಇರಬೇಕು. ಅವುಗಳ ಅಳತೆ ಹೋಮೆ ರಿನ ಅಳತೆಯ ಪ್ರಕಾರ ಇರಬೇಕು.
ಹಾಗೆಯೇ ನಾನು ಅವಳನ್ನು ನನಗಾಗಿ ಹದಿನೈದು ಬೆಳ್ಳಿಯ ತುಂಡುಗಳಿಗೂ ಮತ್ತು ಹೋಮೆರ್ ಜವೆಗೋಧಿಗೂ ಒಂದುವರೆ ಹೋಮೆರ್ ಜವೆಗೋಧಿಗೂ ಕೊಂಡುಕೊಂಡೆನು.
ಹೀಗಾಗಿ ಅವರಲ್ಲಿ ಕೊರತೆ ಪಡು ವವನು ಒಬ್ಬನಾದರೂ ಇರಲಿಲ್ಲ. ಹೊಲ ಮನೆಗಳಿದ್ದವ ರೆಲ್ಲರೂ ಅವುಗಳನ್ನು ಮಾರಿ ಬಂದ ಹಣವನ್ನು ತಂದು
ಆ ಆಸ್ತಿಯು ಇದ್ದಾಗ ಅದು ನಿನ್ನ ಸ್ವಂತದ್ದಾಗಿತ್ತಲ್ಲವೇ? ಅದನ್ನು ಮಾರಿದ ಮೇಲೆಯೂ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ನಿನ್ನ ಹೃದಯದಲ್ಲಿ ಅದನ್ನು ಯಾಕೆ ಯೋಚಿಸಿದ್ದೀ? ನೀನು ಮನುಷ್ಯರಿಗಲ್ಲ, ದೇವರಿಗೇ ಸುಳ್ಳಾಡಿದ್ದೀ ಅಂದನು.