Home Bibles ☰ Books ಲೇವ್ಯಕಾಂಡ 27:20 · ಕನ್ನಡ ಬೈಬಲ್
ಲೇವ್ಯಕಾಂಡ 27:20 · ಕನ್ನಡ ಬೈಬಲ್

ಆದರೆ ಅವನು ಹೊಲವನ್ನು ವಿಮೋಚಿಸದೆ ಹೋದರೆ ಇಲ್ಲವೆ ಮತ್ತೊಬ್ಬನಿಗೆ ಆ ಹೊಲವನ್ನು ಮಾರಿದ್ದರೆ ಅದನ್ನು ಇನ್ನು ಮೇಲೆ ವಿಮೋಚಿಸಕೂಡದು.

Cross references

ಲೇವ್ಯಕಾಂಡ 27:24

ಜೂಬಿಲಿ ಸಂವತ್ಸರದಲ್ಲಿ ಆ ಹೊಲದ ಭೂಮಿಯ ಸ್ವಾಸ್ತ್ಯವುಂಟಾದವನಿಗೆ ಅಂದರೆ ಇವನು ಯಾವನಿಂದ ಕೊಂಡುಕೊಂಡನೋ ಅವನಿಗೆ ತಿರುಗಿ ಹಿಂದಕ್ಕೆ ಕೊಡಬೇಕು.

Interlinear

Choose Theme