ಲೇವ್ಯಕಾಂಡ 27:22 · ಕನ್ನಡ ಬೈಬಲ್
ತನ್ನ ಸ್ವಾಸ್ತ್ಯದ ಹೊಲಗಳಲ್ಲಿ ಸೇರದಂಥ, ತಾನು ಕೊಂಡುಕೊಂಡ ಹೊಲವನ್ನು ಒಬ್ಬನು ಕರ್ತನಿಗೆ ಪರಿಶುದ್ಧ ಮಾಡಿದರೆ
Cross references
ಲೇವ್ಯಕಾಂಡ 25:10
ಐವತ್ತ ನೆಯ ವರುಷವನ್ನು ಪರಿಶುದ್ಧಮಾಡಿ ದೇಶದಲ್ಲಿ ಎಲ್ಲಾ ನಿವಾಸಿಗಳಿಗೆ ಬಿಡುಗಡೆಯನ್ನು ಪ್ರಕಟಿಸಬೇಕು. ಅದು ನಿಮಗೆ ಐವತ್ತನೇ ವರುಷದ ವಾರ್ಷಿಕೋತ್ಸವವಾ ಗಿರಬೇಕು; ನಿಮ್ಮಲ್ಲಿ ಪ್ರತಿಯೊಬ್ಬನು ಅವನವನ ಸ್ವಾಸ್ತ್ಯಕ್ಕೂ ಕುಟುಂಬಕ್ಕೂ ಹಿಂದಿರುಗಿ ಹೋಗಬೇಕು.
ಲೇವ್ಯಕಾಂಡ 25:25
ನಿನ್ನ ಸಹೋದರನು ಬಡತನದ ನಿಮಿತ್ತವಾಗಿ ತನ್ನ ಸ್ವಾಸ್ತ್ಯದಲ್ಲಿ ಸ್ವಲ್ಪವನ್ನು ಮಾರಿದ ಮೇಲೆ ಅವನ ಬಂಧುವಿನಲ್ಲಿ ಯಾರಾದರೂ ಅದನ್ನು ಬಿಡಿಸಿಕೊಳ್ಳು ವದಕ್ಕೆ ಬಂದರೆ ಅವನ ಸಹೋದರನು ಮಾರಿರುವದನ್ನು ಅವನಿಗೆ ಬಿಡುಗಡೆ ಮಾಡಬೇಕು.