ಲೇವ್ಯಕಾಂಡ 27:31 · ಕನ್ನಡ ಬೈಬಲ್
ಯಾವನಾದರೂ ತನ್ನ ಹತ್ತನೇ ಪಾಲುಗಳನ್ನು ವಿಮೋಚಿಸಬೇಕೆಂದಿದ್ದರೆ ಅದಕ್ಕಿಂತ ಹೆಚ್ಚಾಗಿ ಅದರ ಐದನೇ ಪಾಲನ್ನು ಕೊಡಬೇಕು.
Cross references
ಲೇವ್ಯಕಾಂಡ 5:16
ಪರಿಶುದ್ಧ ವಾದದ್ದಲ್ಲದೆ ಮಾಡಿದ ಕೇಡಿಗೆ ಬದಲು ಕೊಟ್ಟು ಅದಕ್ಕೆ ಐದನೇ ಪಾಲನ್ನು ಕೂಡಿಸಿ ಅದನ್ನು ಯಾಜಕನಿಗೆ ಕೊಡಬೇಕು, ಯಾಜಕನು ಅವನಿಗಾಗಿ ಅತಿಕ್ರಮದ ಬಲಿಯಾದ ಟಗರಿನಿಂದ ಪ್ರಾಯಶ್ಚಿತ್ತಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
ಲೇವ್ಯಕಾಂಡ 27:27
ಆದರೆ ಅದು ಅಶುದ್ಧ ಪಶುವಾಗಿದ್ದರೆ ನೀನು ಕ್ರಯ ಕಟ್ಟಿದ ಪ್ರಕಾರ ಅದಕ್ಕೆ ಹೆಚ್ಚಾಗಿ ಐದನೇ ಪಾಲನ್ನು ಕೊಟ್ಟು ಅವನು ಅದನ್ನು ವಿಮೋಚಿಸಬೇಕು; ವಿಮೋಚಿಸದಿದ್ದರೆ ಅದನ್ನು ನೀನು ಕ್ರಯ ಕಟ್ಟಿದ ಪ್ರಕಾರ ಮಾರಬೇಕು.
2 ಅರಸುಗಳು 12:4
ಆಗ ಯೆಹೋವಾಷನು ಯಾಜಕರಿಗೆ--ಕರ್ತನ ಮನೆಗೆ ತರಲ್ಪಟ್ಟ ಪ್ರತಿಷ್ಠಿತವಾದವುಗಳ ಹಣವೆಲ್ಲ ವನ್ನೂ ಹಾದು ಹೋಗುವ ಪ್ರತಿ ಮನುಷ್ಯನ ಹಣ ವನ್ನೂ ಪ್ರಾಣಗಳ ಎಣಿಕೆಯ ಹಣವನ್ನೂ ಪ್ರತಿ ಮನುಷ್ಯನು ತನ್ನ ಇಚ್ಚೆಯ ಪ್ರಕಾರ ಕರ್ತನ ಆಲಯಕ್ಕೆ ಕೊಡಬೇಕೆಂದು ತಕ್ಕೊಂಡು ಬಂದ ಹಣವೆಲ್ಲವನ್ನೂ