Home Bibles ಲೇವ್ಯಕಾಂಡ 27:4 · ಕನ್ನಡ ಬೈಬಲ್
ಲೇವ್ಯಕಾಂಡ 27:4 · ಕನ್ನಡ ಬೈಬಲ್

ಹೆಣ್ಣಾಗಿದ್ದರೆ ನೀನು ನೇಮಿಸುವ ಕ್ರಯವು ಮೂವತ್ತು ಶೇಕೆಲುಗಳಾಗಿರಬೇಕು.

Cross references

ಜೆಕರ್ಯ 11:12

ಆಗ ನಾನು ಅವರಿಗೆ--ನಿಮ್ಮ ಕಣ್ಣುಗಳಲ್ಲಿ ಒಳ್ಳೇದಾಗಿ ತೋರಿದರೆ ನನ್ನ ಸಂಬಳವನ್ನು ಕೊಡಿರಿ, ಇಲ್ಲದಿದ್ದರೆ ಬಿಡಿರಿ ಅಂದೆನು. ಆಗ ಅವರು ನನ್ನ ಸಂಬಳಕ್ಕಾಗಿ ಮೂವತ್ತು ರೂಪಾಯಿಗಳನ್ನು ತೂಕಮಾಡಿದರು.

ಮತ್ತಾಯ 26:15

ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ ಅಂದನು. ಆಗ ಅವರು ಅವನೊಂದಿಗೆ ಮೂವತ್ತು ಬೆಳ್ಳಿಯ ನಾಣ್ಯಗಳಿಗೆ ಒಪ್ಪಂದ ಮಾಡಿಕೊಂಡರು.

ಮತ್ತಾಯ 27:9

ಆಗ ಪ್ರವಾದಿಯಾದ ಯೆರೆವಿಾಯನು ಹೇಳಿದ ಮಾತು ನೆರವೇರಿತು; ಅದೇನಂದರೆ--ಇಸ್ರಾಯೇಲಿನ ಮಕ್ಕಳಲ್ಲಿ ಅವರು ಬೆಲೆ ಕಟ್ಟಿದವನ ಬೆಲೆಯಾದ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ತಕ್ಕೊಂಡು

Interlinear

Choose Theme