Home Bibles ಲೇವ್ಯಕಾಂಡ 27:6 · ಕನ್ನಡ ಬೈಬಲ್
ಲೇವ್ಯಕಾಂಡ 27:6 · ಕನ್ನಡ ಬೈಬಲ್

ಒಂದು ತಿಂಗಳಿನವನ ಮೊದಲುಗೊಂಡು ಐದು ವರುಷದವನ ವರೆಗೆ ಗಂಡಸಿನ ಕ್ರಯವು ಐದು ಬೆಳ್ಳಿಯ ಶೇಕೆಲುಗಳೂ ಹೆಣ್ಣಿನ ಕ್ರಯವು ಮೂರು ಬೆಳ್ಳಿಯ ಶೇಕೆಲುಗಳೂ ಆಗಿರಬೇಕು.

Cross references

ಅಂಕೆಗಳ ಪುಸ್ತಕ 3:40

ಇದಲ್ಲದೆ ಕರ್ತನು ಮೋಶೆಗೆ ಹೇಳಿದ್ದೇನಂದರೆ--ಇಸ್ರಾಯೇಲ್‌ ಮಕ್ಕಳಲ್ಲಿರುವ ಚೊಚ್ಚಲು ಗಂಡಸರನ್ನೆಲ್ಲಾ ಅವರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರ ಲೆಕ್ಕವನ್ನು ತೆಗೆದುಕೋ.

ಅಂಕೆಗಳ ಪುಸ್ತಕ 18:14

ಇಸ್ರಾಯೇಲ್ಯರಲ್ಲಿ ಆಣೆಯೊಂದಿಗೆ ಒಪ್ಪಿಸಿದ್ದೆಲ್ಲಾ ನಿನ್ನದಾಗಿರಬೇಕು.

Interlinear

Choose Theme