Home Bibles ☰ Books ಲೇವ್ಯಕಾಂಡ 4:16 · ಕನ್ನಡ ಬೈಬಲ್
ಲೇವ್ಯಕಾಂಡ 4:16 · ಕನ್ನಡ ಬೈಬಲ್

ಅಭಿಷಿಕ್ತ ನಾದ ನಿಮ್ಮ ಯಾಜಕನು ಆ ಹೋರಿಯ ರಕ್ತವನ್ನು ಸಭೆಯ ಗುಡಾರಕ್ಕೆ ತರಬೇಕು.

Cross references

ಲೇವ್ಯಕಾಂಡ 4:5

ಆಗ ಅಭಿಷಿಕ್ತನಾದ ಯಾಜಕನು ಆ ಹೋರಿ ಯ ರಕ್ತವನ್ನು ತೆಗೆದುಕೊಂಡು ಸಭೆಯ ಗುಡಾರದ ಬಳಿಗೆ ತರಬೇಕು.

ಹೆಬ್ರಿಯರಿಗೆ 9:12

ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿದನು.

Interlinear

Choose Theme