Home Bibles ☰ Books ಲೇವ್ಯಕಾಂಡ 4:9 · ಕನ್ನಡ ಬೈಬಲ್
ಲೇವ್ಯಕಾಂಡ 4:9 · ಕನ್ನಡ ಬೈಬಲ್

ಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿಯಲ್ಲಿರುವ ಕೊಬ್ಬನ್ನೂ ಮೂತ್ರಜನಕಾಂಗಗಳೊಂದಿಗೆ ಕಲಿಜದ ಮೇಲಿರುವ ಪೊರೆಯನ್ನೂ ಅವನು ತೆಗೆಯಬೇಕು.

Cross references

ಲೇವ್ಯಕಾಂಡ 3:4

ಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿ ಯಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನ ಕಾಂಗಗಳ ಮೇಲಿರುವ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ಅದನ್ನು ತೆಗೆದುಕೊಂಡು ಕರ್ತನಿಗೆ ಬೆಂಕಿಯಿಂದ ಕಾಣಿಕೆಯಾಗಿ ಸಮರ್ಪಿಸಬೇಕು.

Interlinear

Choose Theme