Home Bibles ☰ Books ಲೇವ್ಯಕಾಂಡ 6:1 · ಕನ್ನಡ ಬೈಬಲ್
ಲೇವ್ಯಕಾಂಡ 6:1 · ಕನ್ನಡ ಬೈಬಲ್

ಕರ್ತನು ಮೋಶೆಯೊಡನೆ ಮಾತನಾಡಿ

Cross references

ನಿರ್ಗಮಕಾಂಡ 20:15

ಕದಿಯಬಾರದು.

ನಿರ್ಗಮಕಾಂಡ 22:1

ಒಬ್ಬನು ಎತ್ತನ್ನಾಗಲಿ ಕುರಿಯನ್ನಾಗಲಿ ಕದ್ದು ಕೊಯ್ದರೆ ಇಲ್ಲವೆ ಅದನ್ನು ಮಾರಿದರೆ ಅವನು ಒಂದು ಎತ್ತಿಗೆ ಬದಲಾಗಿ ಐದು ಎತ್ತುಗಳನ್ನೂ ಒಂದು ಕುರಿಗೆ ನಾಲ್ಕು ಕುರಿಗಳನ್ನೂ ಕೊಡಬೇಕು.

ಲೇವ್ಯಕಾಂಡ 7:33

ಸಮಾ ಧಾನದ ಸಮರ್ಪಣೆಗಳ ರಕ್ತವನ್ನೂ ಕೊಬ್ಬನ್ನೂ ಸಮ ರ್ಪಿಸುವ ಆರೋನನ ಕುಮಾರರಲ್ಲಿ ಒಬ್ಬನು ಭುಜದ ಬಲಭಾಗವನ್ನು ತನ್ನ ಪಾಲಾಗಿ ತೆಗೆದುಕೊಳ್ಳಲಿ.

ಲೂಕ 19:8

ಆಗ ಜಕ್ಕಾಯನು ನಿಂತುಕೊಂಡು ಕರ್ತನಿಗೆ--ಕರ್ತನೇ, ಇಗೋ, ನನ್ನ ಸೊತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ನಾನು ಯಾರಿಂದಲಾದರೂ ಸುಳ್ಳಾಗಿ ದೂರು ಹೇಳಿ ಏನಾದರೂ ತಕ್ಕೊಂಡಿದ್ದರೆ ಅವನಿಗೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಅಂದನು.

Interlinear

Choose Theme