Home Bibles ಲೇವ್ಯಕಾಂಡ 6:24 · ಕನ್ನಡ ಬೈಬಲ್
ಲೇವ್ಯಕಾಂಡ 6:24 · ಕನ್ನಡ ಬೈಬಲ್

ಕರ್ತನು ಮೋಶೆಯೊಂದಿಗೆ ಮಾತನಾಡಿ--

Cross references

ಲೇವ್ಯಕಾಂಡ 10:17

ಅದು ಅತಿ ಪರಿಶುದ್ಧವಾದದರಿಂದಲೂ ಕರ್ತನ ಸನ್ನಿಧಿಯಲ್ಲಿ ಅವ ರಿಗಾಗಿ ಪ್ರಾಯಶ್ಚಿತ್ತಮಾಡುವದಕ್ಕಾಗಿಯೂ ಸಭೆಯ ಅಪರಾಧವನ್ನು ಹೊರುವದಕ್ಕಾಗಿ ದೇವರು ಅದನ್ನು ಕೊಟ್ಟದ್ದೆಂದೂ ನೀವು ತಿಳಿದು ಪಾಪಬಲಿಯನ್ನು ಪರಿ ಶುದ್ಧವಾದ ಸ್ಥಳದಲ್ಲಿ ಯಾಕೆ ತಿನ್ನಲಿಲ್ಲ?

ಲೇವ್ಯಕಾಂಡ 14:13

ಇದಲ್ಲದೆ ಅವನು ಆ ಕುರಿಮರಿಯನ್ನು ಪರಿಶುದ್ಧ ಸ್ಥಳದಲ್ಲಿ ಪಾಪಬಲಿಯನ್ನೂ ದಹನಬಲಿಯನ್ನೂ ವಧಿಸುವ ಸ್ಥಳದಲ್ಲಿ ವಧಿಸಬೇಕು; ಯಾಕಂದರೆ ಪಾಪಬಲಿಯಂತೆಯೇ ಅಪರಾಧ ಬಲಿಯೂ ಯಾಜಕನದಾಗಿದೆ, ಅದು ಅತಿ ಪರಿಶುದ್ಧವಾದದ್ದು.

Interlinear

Choose Theme