Home Bibles ☰ Books ಲೇವ್ಯಕಾಂಡ 6:28 · ಕನ್ನಡ ಬೈಬಲ್
ಲೇವ್ಯಕಾಂಡ 6:28 · ಕನ್ನಡ ಬೈಬಲ್

ಆದರೆ ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯು ಒಡೆಯಲ್ಪಡಬೇಕು; ಅದನ್ನು ಒಂದು ಹಿತ್ತಾಳೆಯ ಪಾತ್ರೆಯಲ್ಲಿ ಬೇಯಿಸಿ ದ್ದಾದರೆ ಅದನ್ನು ಬೆಳಗಿ ನೀರಿನಿಂದ ತೊಳೆಯಬೇಕು.

Cross references

ಲೇವ್ಯಕಾಂಡ 11:33

ಪ್ರತಿಯೊಂದು ಮಣ್ಣಿನ ಪಾತ್ರೆ ಯೊಳಗೆ ಅವುಗಳಲ್ಲಿ ಯಾವದಾದರೂ ಬಿದ್ದರೆ, ಅದರಲ್ಲಿ ಏನಿದ್ದರೂ ಅಶುದ್ಧವಾಗುವದು ನೀವು ಅದನ್ನು ಒಡೆದುಹಾಕಬೇಕು.

ಲೇವ್ಯಕಾಂಡ 15:12

ಸ್ರಾವವುಳ್ಳವನು ಮುಟ್ಟಿದ ಮಣ್ಣಿನ ಪಾತ್ರೆಯನ್ನು ಒಡೆಯಬೇಕು, ಮರದ ಪ್ರತಿಯೊಂದು ಪಾತ್ರೆಯನ್ನು ನೀರಿನಲ್ಲಿ ಜಾಲಿಸಿ ತೊಳೆಯಬೇಕು.

ಹೆಬ್ರಿಯರಿಗೆ 9:9

ಆ ಕಾಲಕ್ಕೆ ಅದು ಸಾಮ್ಯವಾಗಿದ್ದು ಆಗ ಸೇವೆ ಮಾಡುವವನಿಗಾಗಿ ಮನಸ್ಸಾಕ್ಷಿಯ ವಿಷಯದಲ್ಲಿ ಸಂಪೂರ್ಣ ಮಾಡಲಾರದ ಕಾಣಿಕೆಗಳೂ ಯಜ್ಞಗಳೂ ಅರ್ಪಿಸಲ್ಪಡುತ್ತಿದ್ದವು.

Interlinear

Choose Theme