Home Bibles ☰ Books ಲೇವ್ಯಕಾಂಡ 7:10 · ಕನ್ನಡ ಬೈಬಲ್
ಲೇವ್ಯಕಾಂಡ 7:10 · ಕನ್ನಡ ಬೈಬಲ್

ಎಣ್ಣೆಯಿಂದ ಮಿಶ್ರಿತ ವಾದ ಮತ್ತು ಒಣಗಿದ ಪ್ರತಿಯೊಂದು ಆಹಾರ ಬಲಿಯನ್ನು ಆರೋನನ ಕುಮಾರರು ಸರಿಸಮವಾಗಿ ತೆಗೆದುಕೊಳ್ಳಬೇಕು.

Cross references

ನಿರ್ಗಮಕಾಂಡ 16:18

ಓಮೆರ ದಿಂದ ಅಳತೆ ಮಾಡಿದಾಗ ಹೆಚ್ಚು ಕೂಡಿಸಿದವನಿಗೆ ಮಿಕ್ಕಲಿಲ್ಲ, ಕಡಿಮೆ ಕೂಡಿಸಿದವನಿಗೆ ಕೊರತೆಯಾ ಗಲಿಲ್ಲ, ಒಬ್ಬೊಬ್ಬನು ಊಟಮಾಡುವಷ್ಟು ಅವರು ಕೂಡಿಸಿದರು.

2 ಕೊರಿಂಥದವರಿಗೆ 8:14

ಸಮಾನತ್ವವಿರಬೇಕೆಂದೇ ನನ್ನ ತಾತ್ಪರ್ಯ. ಸದ್ಯಕ್ಕೆ ನಿಮ್ಮ ಸಮೃದ್ಧಿಯು ಅವರ ಕೊರತೆ ಯನ್ನು ನೀಗಿಸುತ್ತದೆ; ಮುಂದೆ ಅವರ ಸಮೃದ್ಧಿಯು ನಿಮ್ಮ ಕೊರತೆಯನ್ನು ನೀಗಿಸುವದು; ಹೀಗೆ ಸಮಾನತ್ವವುಂಟಾಗುವದು.

Interlinear

Choose Theme