Home Bibles ಲೇವ್ಯಕಾಂಡ 7:33 · ಕನ್ನಡ ಬೈಬಲ್
ಲೇವ್ಯಕಾಂಡ 7:33 · ಕನ್ನಡ ಬೈಬಲ್

ಸಮಾ ಧಾನದ ಸಮರ್ಪಣೆಗಳ ರಕ್ತವನ್ನೂ ಕೊಬ್ಬನ್ನೂ ಸಮ ರ್ಪಿಸುವ ಆರೋನನ ಕುಮಾರರಲ್ಲಿ ಒಬ್ಬನು ಭುಜದ ಬಲಭಾಗವನ್ನು ತನ್ನ ಪಾಲಾಗಿ ತೆಗೆದುಕೊಳ್ಳಲಿ.

Cross references

ಲೇವ್ಯಕಾಂಡ 6:1

ಕರ್ತನು ಮೋಶೆಯೊಡನೆ ಮಾತನಾಡಿ

ಲೇವ್ಯಕಾಂಡ 7:3

ಅವನು ಅದರ ಎಲ್ಲಾ ಕೊಬ್ಬನ್ನೂ ಹಿಂಭಾಗ ವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ

ಲೇವ್ಯಕಾಂಡ 26:1

ನೀವು ನಿಮಗಾಗಿ ವಿಗ್ರಹಗಳನ್ನಾಗಲಿ ಕೆತ್ತಿದ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ; ನಿಲ್ಲಿಸುವ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ. ಕಲ್ಲಿನ ವಿಗ್ರಹಗಳನ್ನಾಗಲಿ ನಿಮ್ಮ ದೇಶದಲ್ಲಿಟ್ಟು ಕೊಂಡು ಅವುಗಳಿಗೆ ಅಡ್ಡ ಬೀಳಬೇಡಿರಿ. ನಿಮ್ಮ ದೇವರಾಗಿರುವ ಕರ್ತನು ನಾನೇ.

Interlinear

Choose Theme