Home Bibles ☰ Books ಲೇವ್ಯಕಾಂಡ 8:19 · ಕನ್ನಡ ಬೈಬಲ್
ಲೇವ್ಯಕಾಂಡ 8:19 · ಕನ್ನಡ ಬೈಬಲ್

ಮೋಶೆಯು ಅದನ್ನು ವಧಿಸಿ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿ

Cross references

2 ದಿನವೃತ್ತಾಂತ 29:22

ಹೀಗೆ ಅವರು ಹೋರಿ ಗಳನ್ನು ವಧಿಸಿದಾಗ ಯಾಜಕರು ಅವುಗಳ ರಕ್ತವನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಚಿಮಿಕಿಸಿದರು; ಹಾಗೆಯೇ ಅವರು ಟಗರುಗಳನ್ನು ವಧಿಸಿ ರಕ್ತವನ್ನು ಬಲಿಪೀಠದ ಮೇಲೆ ಚಿಮಿಕಿಸಿದರು; ಅವರು ಕುರಿಮರಿ ಗಳನ್ನೂ ವಧಿಸಿ ರಕ್ತವನ್ನು ಬಲಿಪೀಠದ ಮೇಲೆ ಚಿಮಿಕಿಸಿದರು.

ಹೆಬ್ರಿಯರಿಗೆ 9:21

ಇದಲ್ಲದೆ ಗುಡಾರದ ಮೇಲೆಯೂ ಸೇವೆಗೆ ಬೇಕಾಗಿರುವ ಎಲ್ಲಾ ಉಪ ಕರಣಗಳ ಮೇಲೆಯೂ ರಕ್ತವನ್ನು ಪ್ರೋಕ್ಷಿಸಿದನು.

Interlinear

Choose Theme