Home Bibles ☰ Books ಲೇವ್ಯಕಾಂಡ 8:24 · ಕನ್ನಡ ಬೈಬಲ್
ಲೇವ್ಯಕಾಂಡ 8:24 · ಕನ್ನಡ ಬೈಬಲ್

ಮೋಶೆಯು ಆರೋನನ ಕುಮಾರರನ್ನು ಕರತಂದು ಅವರ ಬಲಗಿವಿಯ ತುದಿಯ ಮೇಲೆಯೂ ಬಲಗೈ ಹೆಬ್ಬೆರಳುಗಳ ಮೇಲೆಯೂ ಬಲಗಾಲುಗಳ ಹೆಬ್ಬೆರಳುಗಳ ಮೇಲೆಯೂ ಆ ರಕ್ತವನ್ನು ಹಚ್ಚಿದನು; ಅವನು ಆ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು.

Cross references

ಲೇವ್ಯಕಾಂಡ 14:14

ಯಾಜಕನು ಅಪರಾಧ ಬಲಿ ಯಲ್ಲಿ ಸ್ವಲ್ಪ ರಕ್ತವನ್ನು ತೆಗೆದುಕೊಳ್ಳಬೇಕು ಅದನ್ನು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೆ ಹಚ್ಚಬೇಕು.

ಹೆಬ್ರಿಯರಿಗೆ 9:18

ಹೀಗಿರಲಾಗಿ ಮೊದಲನೆಯ ಒಡಂಬಡಿಕೆಯಾ ದರೂ ರಕ್ತವಿಲ್ಲದೆ ಪ್ರತಿಷ್ಠಿತವಾಗಲಿಲ್ಲ.

Interlinear

Choose Theme