Home Bibles ☰ Books ಲೇವ್ಯಕಾಂಡ 8:34 · ಕನ್ನಡ ಬೈಬಲ್
ಲೇವ್ಯಕಾಂಡ 8:34 · ಕನ್ನಡ ಬೈಬಲ್

ಈ ದಿನದಲ್ಲಿ ಅವನು ಮಾಡಿದ ಹಾಗೆ ಪಾಪ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಕರ್ತನು ಆಜ್ಞಾಪಿಸಿದ್ದಾನೆ.

Cross references

ಹೆಬ್ರಿಯರಿಗೆ 7:16

ಆತನು ಶಾರೀರಕವಾದ ಆಜ್ಞೆಯ ನಿಯಮಕ್ಕನುಸಾರ ಅಲ್ಲದೆ ನಿರ್ಲಯವಾದ ಜೀವದ ಶಕ್ತಿಗನುಸಾರವಾಗಿ ಮಾಡಲ್ಪಟ್ಟಿದ್ದಾನೆ.

ಹೆಬ್ರಿಯರಿಗೆ 7:27

ಮೊದಲು ತನ್ನ ಸ್ವಂತ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪ ಪರಿಹಾರಕ್ಕಾಗಿ ಯಜ್ಞಾರ್ಪಣೆ ಮಾಡುವ ಮಹಾ ಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸ ಬೇಕಾದ ಅವಶ್ಯವಿಲ್ಲ. ಯಾಕಂದರೆ ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.

ಹೆಬ್ರಿಯರಿಗೆ 10:11

ಇದಲ್ಲದೆ ಪ್ರತಿ ಯಾಜಕನು ದಿನಾಲು ಸೇವೆ ಮಾಡುತ್ತಾ ಎಂದಿಗೂ ಪಾಪವನ್ನು ತೆಗೆದು ಹಾಕಲಾರ ದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಅರ್ಪಿಸುತ್ತಾ ನಿಂತುಕೊಂಡಿರುವನು.

Interlinear

Choose Theme