Home Bibles ☰ Books ಲೇವ್ಯಕಾಂಡ 9:11 · ಕನ್ನಡ ಬೈಬಲ್
ಲೇವ್ಯಕಾಂಡ 9:11 · ಕನ್ನಡ ಬೈಬಲ್

ಮಾಂಸವನ್ನೂ ಚರ್ಮವನ್ನೂ ಅವನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟನು.

Cross references

ಲೇವ್ಯಕಾಂಡ 4:11

ಆ ಹೋರಿಯ ಚರ್ಮ ವನ್ನು, ಅದರ ಎಲ್ಲಾ ಮಾಂಸವನ್ನು, ತಲೆ, ಕಾಲುಗಳು, ಕರುಳುಗಳು, ಅದರ ಸಗಣಿಯೊಂದಿಗೆ

ಲೇವ್ಯಕಾಂಡ 4:21

ಅವನು ಮೊದಲನೆಯ ಹೋರಿಯನ್ನು ಸುಟ್ಟಂತೆಯೇ ಈ ಹೋರಿಯನ್ನು ಪಾಳೆಯದ ಆಚೆಗೆ ತೆಗೆದುಕೊಂಡುಹೋಗಿ ಸುಡ ಬೇಕು. ಅದು ಸಭೆಗೆ ಪಾಪದ ಬಲಿಯಾಗಿ ಇರುವದು.

ಲೇವ್ಯಕಾಂಡ 8:17

ಆದರೆ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಅವನು ಹೋರಿ ಯನ್ನೂ ಚರ್ಮವನ್ನೂ ಮಾಂಸವನ್ನೂ ಅದರ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟನು.

ಲೇವ್ಯಕಾಂಡ 16:27

ಇದಲ್ಲದೆ ಪರಿಶುದ್ಧ ಸ್ಥಳದಲ್ಲಿ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಯಾವದರ ರಕ್ತವು ತರಲ್ಪಟ್ಟಿತೋ ಆ ಪಾಪಬಲಿಯ ಹೋರಿಯನ್ನು ಮತ್ತು ಪಾಪಬಲಿಯ ಆಡನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ ಅವುಗಳ ಚರ್ಮವನ್ನೂ ಮಾಂಸವನ್ನೂ ಸಗಣಿಯನ್ನೂ ಸುಡಬೇಕು.

ಹೆಬ್ರಿಯರಿಗೆ 13:11

ಮಹಾಯಾಜಕನು ಪಾಪದ ನಿಮಿತ್ತವಾಗಿ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗಲು ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲಾ;

Interlinear

Choose Theme