Home Bibles ಲೇವ್ಯಕಾಂಡ 9:12 · ಕನ್ನಡ ಬೈಬಲ್
ಲೇವ್ಯಕಾಂಡ 9:12 · ಕನ್ನಡ ಬೈಬಲ್

ಅವನು ದಹನ ಬಲಿಯನ್ನು ವಧಿಸಿದಾಗ ಆರೋನನ ಕುಮಾರರು ಅವನಿಗೆ ರಕ್ತವನ್ನು ತಂದು ಕೊಟ್ಟರು, ಅದನ್ನು ಅವನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು.

Cross references

ಲೇವ್ಯಕಾಂಡ 1:1

ಕರ್ತನು ಮೋಶೆಯನ್ನು ಕರೆದು ಸಭೆಯಗುಡಾರದೊಳಗಿಂದ ಅವನೊಂದಿಗೆ ಮಾತನಾಡಿ ಹೇಳಿದ್ದೇನಂದರೆ--

ಲೇವ್ಯಕಾಂಡ 8:18

ದಹನಬಲಿಗಾಗಿ ಟಗರನ್ನು ತಂದನು. ಆರೋ ನನು ಅವನ ಕುಮಾರರು ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.

ಲೇವ್ಯಕಾಂಡ 9:16

ಅವನು ದಹನಬಲಿ ಯನ್ನು ತಂದು ಕ್ರಮದ ಪ್ರಕಾರವೇ ಅದನ್ನು ಸಮರ್ಪಿಸಿದನು.

ಎಫೆಸದವರಿಗೆ 5:2

ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.

ಎಫೆಸದವರಿಗೆ 5:25

ಪುರಷರೇ, ನೀವು ನಿಮ್ಮನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಯಾಕಂದರೆ ಕ್ರಿಸ್ತನು ಸಹ ಸಭೆಯನ್ನು ಪ್ರೀತಿಸಿ ಅದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು.

Interlinear

Choose Theme