Home Bibles ☰ Books ಲೇವ್ಯಕಾಂಡ 9:14 · ಕನ್ನಡ ಬೈಬಲ್
ಲೇವ್ಯಕಾಂಡ 9:14 · ಕನ್ನಡ ಬೈಬಲ್

ಅವನು ಕರುಳುಗಳನ್ನೂ ಕಾಲುಗಳನ್ನೂ ತೊಳೆದು ಅವುಗಳನ್ನು ಯಜ್ಞವೇದಿಯ ಮೇಲಿನ ದಹನಬಲಿಯ ಮೇಲೆ ಸುಟ್ಟನು.

Cross references

ಲೇವ್ಯಕಾಂಡ 8:21

ಅವನು ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದನು. ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಆ ಟಗರನ್ನು ಪೂರ್ಣ ವಾಗಿ ಯಜ್ಞವೇದಿಯ ಮೇಲೆ ಸುಟ್ಟನು. ಅದು ದಹನ ಬಲಿಯಾಗಿ ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾ ಸನೆಯ ಸಮರ್ಪಣೆಯಾಗಿತ್ತು.

Interlinear

Choose Theme