Home Bibles ☰ Books ಲೇವ್ಯಕಾಂಡ 9:16 · ಕನ್ನಡ ಬೈಬಲ್
ಲೇವ್ಯಕಾಂಡ 9:16 · ಕನ್ನಡ ಬೈಬಲ್

ಅವನು ದಹನಬಲಿ ಯನ್ನು ತಂದು ಕ್ರಮದ ಪ್ರಕಾರವೇ ಅದನ್ನು ಸಮರ್ಪಿಸಿದನು.

Cross references

ಲೇವ್ಯಕಾಂಡ 1:1

ಕರ್ತನು ಮೋಶೆಯನ್ನು ಕರೆದು ಸಭೆಯಗುಡಾರದೊಳಗಿಂದ ಅವನೊಂದಿಗೆ ಮಾತನಾಡಿ ಹೇಳಿದ್ದೇನಂದರೆ--

ಲೇವ್ಯಕಾಂಡ 8:18

ದಹನಬಲಿಗಾಗಿ ಟಗರನ್ನು ತಂದನು. ಆರೋ ನನು ಅವನ ಕುಮಾರರು ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.

ಲೇವ್ಯಕಾಂಡ 9:12

ಅವನು ದಹನ ಬಲಿಯನ್ನು ವಧಿಸಿದಾಗ ಆರೋನನ ಕುಮಾರರು ಅವನಿಗೆ ರಕ್ತವನ್ನು ತಂದು ಕೊಟ್ಟರು, ಅದನ್ನು ಅವನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು.

ಹೆಬ್ರಿಯರಿಗೆ 10:1

ನ್ಯಾಯಪ್ರಮಾಣವು ಬರಬೇಕಾಗಿದ್ದ ಮೇಲುಗಳ ಛಾಯೆಯಾಗಿದೆ; ಆದರೆ ಅದು ಅವುಗಳ ನಿಜಸ್ವರೂಪವಲ್ಲವಾದದರಿಂದ ಆ ನ್ಯಾಯ ಪ್ರಮಾಣವು ವರುಷ ವರುಷಕ್ಕೆ ಯಾವಾ ಗಲೂ ಅರ್ಪಿತವಾಗುವ ಯಜ್ಞಗಳನ್ನು ಅರ್ಪಿಸುವದಕ್ಕೆ ಬರುವವರನ್ನು ಎಂದಿಗೂ ಸಿದ್ಧಿಗೆ ತರಲಾರದು.

Interlinear

Choose Theme