Home Bibles ಲೂಕ 1:23 · ಕನ್ನಡ ಬೈಬಲ್
ಲೂಕ 1:23 · ಕನ್ನಡ ಬೈಬಲ್

ಇದಾದ ಮೇಲೆ ತನ್ನ ಸೇವೆಯ ದಿನಗಳು ಮುಗಿದ ಕೂಡಲೆ ಅವನು ತನ್ನ ಸ್ವಂತ ಮನೆಗೆ ಹೊರಟು ಹೋದನು.

Cross references

2 ಅರಸುಗಳು 11:5

ಅವರಿಗೆ ಆಜ್ಞಾಪಿಸಿ--ನೀವು ಮಾಡಬೇಕಾದದ್ದೇನಂದರೆ ಸಬ್ಬತ್‌ ದಿವಸದಲ್ಲಿ ಪ್ರವೇಶಿಸುವವರಾದ ನಿಮ್ಮೊಳಗಿನ ಮೂರನೇ ಭಾಗವು ಅರಸನ ಮನೆಯ ಕಾವಲಿನ ಮೇಲೆ ಕಾವಲುಗಾರರಾಗಿ ಇರ್ರಿ.

1 ದಿನವೃತ್ತಾಂತ 9:25

ಗ್ರಾಮಗಳಲ್ಲಿ ಇದ್ದ ಅವರ ಸಹೋದರರು ತಮ್ಮ ಕ್ರಮದ ಪ್ರಕಾರವಾಗಿ ಏಳೇಳು ದಿವಸಗಳಲ್ಲಿ ಬರುವ ನೇಮಕವಿತ್ತು

Interlinear

Choose Theme