Home Bibles ☰ Books ಲೂಕ 1:24 · ಕನ್ನಡ ಬೈಬಲ್
ಲೂಕ 1:24 · ಕನ್ನಡ ಬೈಬಲ್

ಆ ದಿವಸಗಳಾದ ಮೇಲೆ ಅವನ ಹೆಂಡತಿಯಾದ ಎಲಿಸಬೇತಳು ಗರ್ಭಿಣಿಯಾಗಿ ಐದು ತಿಂಗಳು ತನ್ನನ್ನು ಮರೆಮಾಡಿಕೊಂಡು--

Cross references

ಆದಿಕಾಂಡ 21:2

ದೇವರು ಅಬ್ರಹಾಮನಿಗೆ ಮುಂತಿ ಳಿಸಿದ ಹಾಗೆ ಸಾರಳು ಗರ್ಭಿಣಿಯಾಗಿ ಅವನು ಮುದುಕನಾಗಿದ್ದಾಗ ಅವನಿಗೆ ಮಗನನ್ನು ಹೆತ್ತಳು.

2 ಅರಸುಗಳು 4:17

ಆ ಸ್ತ್ರೀಯು ಗರ್ಭಧರಿಸಿ ಎಲೀಷನು ತನಗೆ ಹೇಳಿದಂತೆ ಮುಂದಿನ ವರುಷ ಅದೇ ಕಾಲದಲ್ಲಿ ಒಬ್ಬ ಮಗನನ್ನು ಹೆತ್ತಳು.

ಅಪೋಸ್ತಲರ ಕೃತ್ಯಗಳು 1:1

ಓ ಥೆಯೊಫಿಲನೇ, ಯೇಸು ತಾನು ಆರಿಸಿಕೊಂಡ ಅಪೊಸ್ತಲರಿಗೆ ಪವಿತ್ರಾತ್ಮನ ಮುಖಾಂತರ ಆಜ್ಞೆಗಳನ್ನು ಕೊಟ್ಟ ತರುವಾಯ

Interlinear

Choose Theme