Home Bibles ☰ Books ಲೂಕ 1:34 · ಕನ್ನಡ ಬೈಬಲ್
ಲೂಕ 1:34 · ಕನ್ನಡ ಬೈಬಲ್

ಆಗ ಮರಿಯಳು ಆ ದೂತ ನಿಗೆ--ಇದು ಹೇಗಾದೀತು? ನಾನು ಪುರುಷನನ್ನು ಅರಿತವಳಲ್ಲವಲ್ಲಾ ಅಂದಳು.

Cross references

ನ್ಯಾಯಾಧಿಪತಿಗಳು 13:8

ಆಗ ಮಾನೋಹನು ಕರ್ತನಿಗೆ ಬೇಡಿಕೊಂಡು--ಓ ನನ್ನ ಕರ್ತನೇ, ನೀನು ಕಳುಹಿಸಿದ ದೇವರ ಮನು ಷ್ಯನು ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು ಹುಟ್ಟುವ ಮಗುವಿಗೋಸ್ಕರ ನಾವು ಮಾಡಬೇಕಾದದ್ದನ್ನು ನಮಗೆ ಕಲಿಸಲಿ ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 9:6

ಆಗ ಅವನು ವಿಸ್ಮಯಗೊಂಡು ನಡು ಗುತ್ತಾ--ಕರ್ತನೇ, ನಾನು ಏನು ಮಾಡಬೇಕೆಂದು ನೀನು ಕೋರುತ್ತೀ ಅಂದನು. ಅದಕ್ಕೆ ಕರ್ತನು ಅವನಿಗೆ--ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.

Interlinear

Choose Theme