Home Bibles ಲೂಕ 1:39 · ಕನ್ನಡ ಬೈಬಲ್
ಲೂಕ 1:39 · ಕನ್ನಡ ಬೈಬಲ್

ಆ ದಿವಸಗಳಲ್ಲಿ ಮರಿಯಳು ಎದ್ದು ಬೆಟ್ಟದ ಸೀಮೆಯ ಯೆಹೂದದ ಪಟ್ಟಣಕ್ಕೆ ಅವಸರದಿಂದ ಹೋಗಿ

Cross references

ಯೆಹೋಶುವ 10:40

ಹೀಗೆ ಯೆಹೋಶುವನು ಸಮಸ್ತ ಬೆಟ್ಟಗಳ ದೇಶವನ್ನೂ ತೆಂಕಣ ದೇಶವನ್ನೂ ತಗ್ಗಿನ ದೇಶವನ್ನೂ ನೀರು ಬುಗ್ಗೆಗಳ ದೇಶವನ್ನೂ ಅವುಗಳ ಅರಸು ಗಳೆಲ್ಲರನ್ನೂ ಒಬ್ಬನನ್ನಾದರೂ ಉಳಿಸದೆ ಹೊಡೆದು ಇಸ್ರಾಯೇಲಿನ ದೇವರಾದ ಕರ್ತನು ಆಜ್ಞಾಪಿಸಿದ ಹಾಗೆಯೇ ಶ್ವಾಸವುಳ್ಳದ್ದನ್ನೆಲ್ಲಾ ಸಂಪೂರ್ಣವಾಗಿ ನಾಶ ಮಾಡಿದನು.

ಯೆಹೋಶುವ 15:48

ಬೆಟ್ಟಗಳಲ್ಲಿರುವ ಶಾವಿಾರ್‌, ಯತ್ತೀರ್‌, ಸೋಕೋ,

ಯೆಹೋಶುವ 20:7

ಹಾಗೆಯೇ ಅವರು ನಫ್ತಾಲಿಯ ಬೆಟ್ಟದ ಗಲಿಲಾಯದಲ್ಲಿ ಇರುವ ಕೆದೆಷನ್ನೂ ಎಫ್ರಾ ಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಯೂದದ ಬೆಟ್ಟಗಳಲ್ಲಿರುವ ಹೆಬ್ರೋನ್‌ ಎಂಬ ಕಿರ್ಯರ್ತ್‌ಬ ವನ್ನೂ ನೇಮಿಸಿದರು.

ಯೆಹೋಶುವ 21:9

ಆದರೆ ಲೇವಿಯ ಮಕ್ಕಳಲ್ಲಿ ಮೊದಲನೇ ಚೀಟು ಬಿದ್ದ ಕೆಹಾತ್ಯರ ಗೋತ್ರಗಳಲ್ಲಿ ಇರುವ ಆರೋನನ ಮಕ್ಕಳಿಗೆ ಯೂದನ ಮಕ್ಕಳ ಗೋತ್ರದಲ್ಲಿಯೂ ಸಿಮೆಯೋನನ ಮಕ್ಕಳ ಗೋತ್ರದಲ್ಲಿಯೂ ಕೊಡಲ್ಪಟ್ಟ ಪಟ್ಟಣಗಳ ಹೆಸರುಗಳು

ಲೂಕ 1:65

ಆಗ ಅವರ ಸುತ್ತಲೂ ಮತ್ತು ಎಲ್ಲಾ ಯೂದಾಯದ ಬೆಟ್ಟದ ಸೀಮೆಯಲ್ಲಿಯೂ ಈ ಸಂಗತಿಗಳೆಲ್ಲಾ ಹರಡಿದವು.

Interlinear

Choose Theme