Home Bibles ಲೂಕ 1:5 · ಕನ್ನಡ ಬೈಬಲ್
ಲೂಕ 1:5 · ಕನ್ನಡ ಬೈಬಲ್

ಯೂದಾಯದ ಅರಸನಾದ ಹೆರೋದನ ದಿನ ಗಳಲ್ಲಿ ಅಬೀಯನ ವರ್ಗಕ್ಕೆ ಸೇರಿದ ಜಕರಿಯನೆಂದು ಹೆಸರಿದ್ದ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ಕುಮಾರ್ತೆಯರಿಗೆ ಸಂಬಂಧಪಟ್ಟವಳು. ಆಕೆಯ ಹೆಸರು ಎಲಿಸಬೇತ್‌.

Cross references

1 ದಿನವೃತ್ತಾಂತ 24:10

ಏಳನೆಯದು ಹಕ್ಕೋಚನಿಗೆ, ಎಂಟನೆಯದು ಅಬೀಯನಿಗೆ,

1 ದಿನವೃತ್ತಾಂತ 24:19

ಇವೇ ಇಸ್ರಾಯೇಲ್‌ ದೇವರಾದ ಕರ್ತನು ತಮ್ಮ ತಂದೆಯಾದ ಆರೋನನಿಗೆ ಆಜ್ಞಾಪಿಸಿದ ಹಾಗೆ ಅವನ ಕೈಕೆಳಗೆ ತಮ್ಮ ತಮ್ಮ ಕಟ್ಟಳೆಗಳ ಪ್ರಕಾರ ಕರ್ತನ ಮನೆಯಲ್ಲಿ ಸೇವೆಮಾಡುವದಕ್ಕೆ ಬರಬೇಕಾದ ಅವರ ನಿಯಮಗಳು.

ನೆಹೆಮ್ಯ 12:4

ಇದ್ದೋನು ಗಿನ್ನೆತೋ ನನು ಅಬೀಯನು

ನೆಹೆಮ್ಯ 12:17

ಅಬೀ ಯನ ವಂಶದವನಾದ ಜಿಕ್ರಿಯು,

ಮತ್ತಾಯ 2:1

ಅರಸನಾದ ಹೆರೋದನ ದಿನಗಳಲ್ಲಿ ಯೂದಾಯದ ಬೇತ್ಲೆಹೇಮಿನಲ್ಲಿ ಯೇಸು ಹುಟ್ಟಿದಾಗ ಇಗೋ, ಮೂಡಲದಿಂದ ಜ್ಞಾನಿಗಳು ಯೆರೂಸಲೇಮಿಗೆ ಬಂದು --

Interlinear

Choose Theme