Home Bibles ಲೂಕ 10:14 · ಕನ್ನಡ ಬೈಬಲ್
ಲೂಕ 10:14 · ಕನ್ನಡ ಬೈಬಲ್

ಆದರೆ ನ್ಯಾಯ ತೀರ್ಪಿನಲ್ಲಿ ನಿಮ್ಮ ಗತಿಗಿಂತಲೂ ತೂರ್‌ ಸೀದೋನ್‌ಗಳ ಗತಿಯು ಹೆಚ್ಚಾಗಿ ತಾಳಬಹು ದಾಗಿರುವದು.

Cross references

ಆಮೋಸ 3:2

ಭೂಮಿಯ ಎಲ್ಲಾ ಕುಟುಂಬಗಳಲ್ಲಿ ನಿಮ್ಮನ್ನು ಮಾತ್ರವೇ ತಿಳಿದಿದ್ದೇನೆ; ಆದದರಿಂದ ನಾನು ನಿಮ್ಮ ಎಲ್ಲಾ ಅಕ್ರಮಗಳಿಗಾಗಿ ಶಿಕ್ಷಿಸುತ್ತೇನೆ.

ಲೂಕ 12:47

ಇದಲ್ಲದೆ ತನ್ನ ಒಡೆಯನ ಚಿತ್ತವನ್ನು ತಿಳಿದು ತನ್ನನ್ನು ಸಿದ್ಧಮಾಡಿಕೊಳ್ಳದೆ ಇಲ್ಲವೆ ಅವನ ಚಿತ್ತಕ್ಕೆ ಅನುಸಾರವಾಗಿ ಮಾಡದೆ ಇದ್ದ ಸೇವಕನು ಬಹಳ ಪೆಟ್ಟುಗಳನ್ನು ತಿನ್ನುವನು.

ಯೋಹಾನ 3:19

ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.

ಯೋಹಾನ 15:22

ನಾನು ಬಂದು ಅವರಿಗೆ ಹೇಳದಿದ್ದರೆ ಅವರಲ್ಲಿ ಪಾಪವು ಇರುತ್ತಿದ್ದಿಲ್ಲ; ಆದರೆ ಈಗ ಅವರ ಪಾಪಕ್ಕೆ ನೆವವಿಲ್ಲ.

ರೋಮಾಪುರದವರಿಗೆ 2:1

ಆದದರಿಂದ ಓ ಮನುಷ್ಯನೇ, ತೀರ್ಪು ಮಾಡುವ ನೀನು ಯಾವನಾಗಿದ್ದರೂ ನೆವವಿಲ್ಲದವನಾಗಿದ್ದೀ; ಹೇಗೆಂದರೆ ಬೇರೊಬ್ಬನಿಗೆ ತೀರ್ಪು ಮಾಡುವ ನೀನು ಅಂಥವುಗಳನ್ನೇ ಮಾಡುವವ ನಾದ್ದರಿಂದ ನಿನ್ನಷ್ಟಕ್ಕೆ ನೀನೇ ತೀರ್ಪು ಮಾಡಿಕೊಂಡ ಹಾಗಾಯಿತು.

ರೋಮಾಪುರದವರಿಗೆ 2:27

ಸ್ವಾಭಾವಿಕವಾಗಿ ಸುನ್ನತಿಯಿಲ್ಲದವನಾಗಿದ್ದು ನ್ಯಾಯಪ್ರಮಾಣ ವನ್ನು ನೆರವೇರಿಸುವದಾದರೆ ನ್ಯಾಯಪ್ರಮಾಣವೂ ಸುನ್ನತಿಯೂ ಇದ್ದು ನ್ಯಾಯಪ್ರಮಾಣವನ್ನು ವಿಾರಿ ನಡೆಯುವ ನಿನಗೆ ಅವನು ತೀರ್ಪು ಮಾಡುವ ದಿಲ್ಲವೋ?

Interlinear

Choose Theme