Home Bibles ☰ Books ಲೂಕ 10:32 · ಕನ್ನಡ ಬೈಬಲ್
ಲೂಕ 10:32 · ಕನ್ನಡ ಬೈಬಲ್

ಅದೇ ಪ್ರಕಾರ ಒಬ್ಬ ಲೇವಿ ಯೂ ಆ ಸ್ಥಳಕ್ಕೆ ಬಂದು ಅವನನ್ನು ನೋಡಿ ಓರೆಯಾಗಿ ಹೋದನು.

Cross references

ಕೀರ್ತನೆಗಳು 109:25

ನಾನು ಅವರಿಗೆ ನಿಂದೆಯಾಗಿದ್ದೇನೆ; ನನ್ನನ್ನು ನೋಡಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾರೆ.

ಸಾಮೇತಿಗಳು 27:10

ನಿನ್ನ ಸ್ನೇಹಿತನನ್ನೂ ನಿನ್ನ ತಂದೆಯ ಸ್ನೇಹಿತನನ್ನೂ ತ್ಯಜಿಸಬೇಡ; ಅಲ್ಲದೆ ನಿನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನ ಸಹೋದರನ ಮನೆಗೆ ಹೋಗಬೇಡ; ದೂರವಾಗಿರುವ ಸಹೋದರನಿಗಿಂತ ಹತ್ತಿರವಾಗಿರುವ ನೆರೆಯವನೇ ಲೇಸು.

ಅಪೋಸ್ತಲರ ಕೃತ್ಯಗಳು 16:28

ಆದರೆ ಪೌಲನು ಮಹಾಧ್ವನಿಯಿಂದ ಕೂಗಿ ಅವನಿಗೆ--ನೀನೇನೂ ಕೇಡು ಮಾಡಿಕೊಳ್ಳಬೇಡ; ನಾವೆಲ್ಲರೂ ಇಲ್ಲೇ ಇದ್ದೇವೆ ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 18:17

ಆಗ ಗ್ರೀಕರೆಲ್ಲರೂ ಸಭಾಮಂದಿರದ ಮುಖ್ಯ ಅಧಿಕಾರಿಯಾಗಿದ್ದ ಸೋಸ್ಥೆನ ನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆ ಹೊಡೆದರು. ಗಲ್ಲಿಯೋನನಾದರೋ ಅವುಗಳಲ್ಲಿ ಒಂದಕ್ಕಾದರೂ ಲಕ್ಷ್ಯಕೊಡಲಿಲ್ಲ.

2 ತಿಮೋಥೆಯ 3:2

ಮನುಷ್ಯರು ತಮ್ಮನ್ನು ತಾವೇ ಪ್ರೀತಿಸಿ ಕೊಳ್ಳುವವರೂ ಲೋಭಿಗಳೂ ಬಡಾಯಿ ಕೊಚ್ಚುವ ವರೂ ಅಹಂಕಾರಿಗಳೂ ದೇವದೂಷಕರೂ ತಂದೆ ತಾಯಿಗಳಿಗೆ ಅವಿಧೇಯರೂ ಉಪಕಾರನೆನಸದವರೂ ಅಶುದ್ಧರೂ

Interlinear

Choose Theme