Home Bibles ☰ Books ಲೂಕ 11:38 · ಕನ್ನಡ ಬೈಬಲ್
ಲೂಕ 11:38 · ಕನ್ನಡ ಬೈಬಲ್

ಆದರೆ ಊಟಕ್ಕೆ ಮೊದಲು ಆತನು ಕೈತೊಳಕೊಳ್ಳದೆ ಇರುವದನ್ನು ಫರಿಸಾಯನು ಕಂಡು ಆಶ್ಚರ್ಯಪಟ್ಟನು.

Cross references

ಮತ್ತಾಯ 15:2

ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯ ವನ್ನು ಯಾಕೆ ಮಾರುತ್ತಾರೆ? ಯಾಕಂದರೆ ಅವರು ರೊಟ್ಟಿ ತಿನ್ನುವಾಗ ತಮ್ಮ ಕೈಗಳನ್ನು ತೊಳಕೊಳ್ಳುವದಿಲ್ಲ ಅಂದರು.

ಮಾರ್ಕ 7:2

ಆಗ ಆತನ ಶಿಷ್ಯರಲ್ಲಿ ಕೆಲವರು ಅಶುದ್ಧವಾದ ಅಂದರೆ ತೊಳೆಯದಿರುವ ಕೈಗಳಿಂದ ರೊಟ್ಟಿ ತಿನ್ನುವದನ್ನು ಅವರು ನೋಡಿ ತಪ್ಪು ಕಂಡು ಹಿಡಿದರು.

ಯೋಹಾನ 3:25

ತರುವಾಯ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಯೆಹೂದ್ಯರಿಗೂ ಮಧ್ಯದಲ್ಲಿ ಶುದ್ಧೀಕರಣದ ವಿಷಯವಾಗಿ ವಿವಾದ ಉಂಟಾಯಿತು.

Interlinear

Choose Theme