Home Bibles ಲೂಕ 12:18 · ಕನ್ನಡ ಬೈಬಲ್
ಲೂಕ 12:18 · ಕನ್ನಡ ಬೈಬಲ್

ನಾನು ಹೀಗೆ ಮಾಡುತ್ತೇನೆ; ನನ್ನ ಕಣಜಗಳನ್ನು ಕೆಡವಿ ದೊಡ್ಡವನ್ನಾಗಿ ಕಟ್ಟಿಸುತ್ತೇನೆ; ಅಲ್ಲಿ ನನ್ನ ಎಲ್ಲಾ ಬೆಳೆಯನ್ನೂ ನನ್ನ ಸರಕುಗಳನ್ನೂ ಕೂಡಿಸಿಟು

Cross references

ಕೀರ್ತನೆಗಳು 17:14

ಓ ಕರ್ತನೇ, ನಿನ್ನ ಕೈಚಾಚಿ ಈ ಮನುಷ್ಯರಿಂದ ಅಂದರೆ ಜೀವನದಲ್ಲಿ ತಮ್ಮ ಪಾಲಿಗಿರುವ ಈ ಲೋಕದ ಜನರಿಂದ ನನ್ನನ್ನು ಪಾರುಮಾಡು. ಅವರ ಹೊಟ್ಟೆಯನ್ನು ಮರೆಯಾದ ನಿನ್ನ ನಿಕ್ಷೇಪದಿಂದ ತುಂಬಿಸುತ್ತೀ; ಅವರು ಮಕ್ಕಳಿಂದ ತೃಪ್ತರಾಗಿ ತಮ್ಮ ಮಿಕ್ಕ ಆಸ್ತಿಯನ್ನು ತಮ್ಮ ಶಿಶುಗಳಿಗೆ ಉಳಿಸುತ್ತಾರೆ.ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.

ಲೂಕ 12:21

ತನಗೋಸ್ಕರ ಸಂಪತ್ತನ್ನು ಕೂಡಿಸಿಟ್ಟು ಕೊಂಡು ದೇವರ ಕಡೆಗೆ ಐಶ್ವರ್ಯವಂತನಾಗ ದಿರುವವನು ಇವನಂತೆಯೇ ಇರುವನು ಅಂದನು.

ಲೂಕ 18:4

ಅವನು ಸ್ವಲ್ಪಕಾಲದವರೆಗೆ ಮನಸ್ಸಿಲ್ಲ ದವನಾಗಿದ್ದನು; ತರುವಾಯ ಅವನು ತನ್ನೊಳಗೆ--ನಾನು ದೇವರಿಗೆ ಭಯಪಡುವದಿಲ್ಲ, ಮನುಷ್ಯರನ್ನು ಲಕ್ಷ್ಯಮಾಡುವದೂ ಇಲ್ಲ.

ಲೂಕ 18:6

ಕರ್ತನು--ಈ ಅನ್ಯಾಯಗಾರನಾದ ನ್ಯಾಯಾಧಿ ಪತಿಯು ಅಂದುಕೊಂಡದ್ದನ್ನು ಕೇಳಿರಿ.

ಯಾಕೋಬ 3:15

ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು.

ಯಾಕೋಬ 4:15

ಆದದರಿಂದ--ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು ಎಂದು ನೀವು ಹೇಳತಕ್ಕದ್ದು.

Interlinear

Choose Theme