Home Bibles ಲೂಕ 12:25 · ಕನ್ನಡ ಬೈಬಲ್
ಲೂಕ 12:25 · ಕನ್ನಡ ಬೈಬಲ್

ನಿಮ್ಮಲ್ಲಿ ಯಾವನು ಚಿಂತೆ ಮಾಡಿ ತನ್ನ ನೀಳಕ್ಕೆ ಒಂದು ಮೊಳವನ್ನು ಕೂಡಿಸಿ ಯಾನು?

Cross references

ಮತ್ತಾಯ 5:36

ನಿನ್ನ ತಲೆಯ ಮೇಲೆ ಕೂಡ ಆಣೆ ಇಡಬೇಡ; ಯಾಕಂದರೆ ನೀನು ಒಂದು ಕೂದಲನ್ನಾದರೂ ಬಿಳಿ ಅಥವಾ ಕಪ್ಪು ಮಾಡಲಾರಿ.

ಮತ್ತಾಯ 6:27

ನಿಮ್ಮಲ್ಲಿ ಯಾವ ನಾದರೂ ಚಿಂತೆಮಾಡಿ ತನ್ನ ನೀಳವನ್ನು ಒಂದು ಮೊಳ ಉದ್ದ ಬೆಳೆಸಿಕೊಳ್ಳಲು ಸಾಧ್ಯವಾದೀತೇ?

ಲೂಕ 19:3

ಯೇಸು ಯಾರೆಂದು ಅವನು ನೋಡುವದಕ್ಕೆ ಅಪೇಕ್ಷಿಸಿದರೂ ತಾನು ಗಿಡ್ಡನಾಗಿದ್ದದರಿಂದ ಜನದಟ್ಟನೆಯ ನಿಮಿತ್ತವಾಗಿ ಆತನನ್ನು ನೋಡಲಾರದೆ ಇದ್ದನು.

Interlinear

Choose Theme