ಲೂಕ 12:53 · ಕನ್ನಡ ಬೈಬಲ್
ಮಗನಿಗೆ ವಿರೋಧವಾಗಿ ತಂದೆಯೂ ತಂದೆಗೆ ವಿರೋಧವಾಗಿ ಮಗನೂ ಮಗಳಿಗೆ ವಿರೋಧವಾಗಿ ತಾಯಿಯೂ ತಾಯಿಗೆ ವಿರೋಧವಾಗಿ ಮಗಳೂ ತನ್ನ ಸೊಸೆಗೆ ವಿರೋಧವಾಗಿ ಅತ್ತೆಯೂ ತನ್ನ ಅತ್ತೆಗೆ ವಿರೋಧವಾಗಿ ಸೊಸೆಯೂ ವಿಭಾಗಿಸ ಲ್ಪಡುವರು.
Cross references
ಮೀಕ 7:6
ಮಗನು ತನ್ನ ತಂದೆಯನ್ನು ಅವಮಾನ ಮಾಡುತ್ತಾನೆ; ಮಗಳು ತನ್ನ ತಾಯಿಗೂ ಸೊಸೆಯು ತನ್ನ ಅತ್ತೆಗೂ ವಿರೋಧವಾಗಿ ಏಳುತ್ತಾರೆ; ಒಬ್ಬ ಮನುಷ್ಯನಿಗೆ ಸ್ವಂತ ಮನೆಯವರೇ ಶತ್ರುಗಳು.
ಜೆಕರ್ಯ 13:2
ಸೈನ್ಯಗಳ ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು; ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲ; ಪ್ರವಾದಿಗಳನ್ನೂ ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿ ಹೋಗುವಂತೆ ಮಾಡುವೆನು ಎಂದು ಅನ್ನುತ್ತಾನೆ.
ಮತ್ತಾಯ 10:21
ಸಹೋದರನು ತನ್ನ ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮತ್ತು ಮಕ್ಕಳು ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.
ಮತ್ತಾಯ 24:10
ಆಗ ಅನೇಕರು ಅಭ್ಯಂತರಪಟ್ಟು ಒಬ್ಬರನ್ನೊಬ್ಬರು ಹಿಡುಕೊಡುವರು ಮತ್ತು ಒಬ್ಬರನ್ನೊಬ್ಬರು ಹಗೆಮಾಡು ವರು.