ಲೂಕ 12:54 · ಕನ್ನಡ ಬೈಬಲ್
ಆತನು ಇನ್ನು ಜನರಿಗೆ--ನೀವು ಪಶ್ಚಿಮದ ಕಡೆಯಿಂದ ಏಳುವ ಮೋಡವನ್ನು ನೋಡು ವಾಗ--ಮಳೆ ಬರುವದೆಂದು ತಕ್ಷಣವೇ ಅನ್ನುತ್ತೀರಿ; ಹಾಗೆಯೇ ಆಗುವದು.
Cross references
1 ಅರಸುಗಳು 18:44
ಏಳನೇಸಾರಿ ಏನಾಯಿತಂದರೆ, ಇವನು--ಇಗೋ, ಸಮುದ್ರದಲ್ಲಿಂದ ಒಬ್ಬ ಮನು ಷ್ಯನ ಅಂಗೈಯಷ್ಟು ಚಿಕ್ಕ ಮೇಘವು ಏಳುತ್ತದೆ ಅಂದನು. ಆಗ ಅವನು--ನೀನು ಹೋಗಿ ಅಹಾಬನಿಗೆ--ಮಳೆಯು ನಿನ್ನನ್ನು ಆಟಂಕ ಮಾಡದ ಹಾಗೆ ಸಿದ್ಧಮಾಡಿ ಇಳಿದುಹೋಗೆಂದು ಹೇಳು ಅಂದನು.
ಮತ್ತಾಯ 16:2
ಆತನು ಪ್ರತ್ಯು ತ್ತರವಾಗಿ ಅವರಿಗೆ--ಸಾಯಂಕಾಲವಾದಾಗ ಆಕಾಶವು ಕೆಂಪಾಗಿದ್ದರೆ ಒಳ್ಳೆಯ ಹವಾಮಾನ ಇರುವದೆಂದೂ